- Kannada News Photo gallery Rajinikanth Came to Abhishek Ambareesh And Aviva marriage and wish to the couples
ಅಭಿಷೇಕ್ ಅಂಬರೀಷ್-ಅವಿವಾ ಮದುವೆಗೆ ಆಗಮಿಸಿದ ರಜನಿಕಾಂತ್; ಇಲ್ಲಿದೆ ಫೋಟೋ ಆಲ್ಬಂ
ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.
Updated on: Jun 05, 2023 | 11:01 AM
Share

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಕಾರ್ಯ ಇಂದು (ಜೂನ್ 5) ನಡೆದಿದೆ. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

ರಜನಿಕಾಂತ್ ಅವರು ಅಭಿಷೇಕ್-ಅವಿವಾಗೆ ಅಕ್ಷತೆ ಹಾಕಿ ಶುಭ ಹಾರೈಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಮದುವೆಗೆ ಬಂದಿದ್ದಾರೆ. ಅವರು ಕೂಡ ದಂಪತಿಗೆ ಶುಭ ಹಾರೈಸಿದ್ದಾರೆ.

ಅಂಬರೀಷ್ ಅವರ ಜೊತೆ ರಜನಿಕಾಂತ್ಗೆ ಒಳ್ಳೆಯ ಒಡನಾಟ ಇತ್ತು. ಹೀಗಾಗಿ, ಅವರ ಮಗನ ಮದುವೆಗೆ ಬಂದು ಅವರು ಹಾರೈಸಿದ್ದಾರೆ.
Related Photo Gallery
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ




