AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಅಂಬರೀಷ್​-ಅವಿವಾ ಮದುವೆಗೆ ಆಗಮಿಸಿದ ರಜನಿಕಾಂತ್; ಇಲ್ಲಿದೆ ಫೋಟೋ ಆಲ್ಬಂ

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

ರಾಜೇಶ್ ದುಗ್ಗುಮನೆ
|

Updated on: Jun 05, 2023 | 11:01 AM

Share
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಕಾರ್ಯ ಇಂದು (ಜೂನ್ 5) ನಡೆದಿದೆ. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.

1 / 5
ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

2 / 5
ರಜನಿಕಾಂತ್ ಅವರು ಅಭಿಷೇಕ್​-ಅವಿವಾಗೆ ಅಕ್ಷತೆ ಹಾಕಿ ಶುಭ ಹಾರೈಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

3 / 5
ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಮದುವೆಗೆ ಬಂದಿದ್ದಾರೆ. ಅವರು ಕೂಡ ದಂಪತಿಗೆ ಶುಭ ಹಾರೈಸಿದ್ದಾರೆ.

4 / 5
ಅಂಬರೀಷ್ ಅವರ ಜೊತೆ ರಜನಿಕಾಂತ್​ಗೆ ಒಳ್ಳೆಯ ಒಡನಾಟ ಇತ್ತು. ಹೀಗಾಗಿ, ಅವರ ಮಗನ ಮದುವೆಗೆ ಬಂದು ಅವರು ಹಾರೈಸಿದ್ದಾರೆ.

5 / 5
Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!

ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ

ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌

ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ

13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್

ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್

ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?

ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು

ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ