AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಡಕ್ ಲುಕ್​ನಲ್ಲಿ ಶಿವಣ್ಣ, ರಜನೀಕಾಂತ್, ಜೈಲರ್ ಬಿಡುಗಡೆ ದಿನಾಂಕ ಘೋಷಣೆ

Jailer Movie: ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಮಂಜುನಾಥ ಸಿ.
|

Updated on:May 04, 2023 | 10:26 PM

Share
ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

1 / 5
ಮೋಹನ್​ಲಾಲ್ ಪಾತ್ರವೂ ಗಮನ ಸೆಳೆಯುತ್ತಿದ್ದು, ಜಾಕಿ ಶ್ರಾಫ್ ಈ ಸಿನಿಮಾದ ವಿಲನ್ ಆಗಿರಬಹುದಾ ಎಂಬ ಅನುಮಾನವನ್ನು ಅವರ ಲುಕ್​ ಹುಟ್ಟಿಸುತ್ತಿದೆ.

2 / 5
ಸಿನಿಮಾದ ಪ್ರೋಮೋ ಇಂದು ಬಿಡುಗಡೆ ಆಗಿದ್ದು, ಪ್ರೋಮೋನಲ್ಲಿ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಅವರ ಪಾತ್ರಗಳ ಲುಕ್ ಸಹ ನೀಡಲಾಗಿದೆ.

3 / 5
ಮಫ್ತಿ ಸಿನಿಮಾದ ಪಾತ್ರದ ರೀತಿಯಲ್ಲಿಯೇ ಖಡಕ್ ಆಗಿ ಶಿವಣ್ಣ, ಜೈಲರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5

ರಜನೀಕಾಂತ್ ಮುಖ್ಯ ಪಾತ್ರದಲ್ಲಿ ನಟಿಸಿ ನೆಲ್ಸನ್ ನಿರ್ದೇಶಿಸಿರುವ ಜೈಲರ್ ಸಿನಿಮಾವು ಆಗಸ್ಟ್ 10 ರಂದು ಬಿಡುಗಡೆ ಆಗಲಿದೆ.

5 / 5

Published On - 10:24 pm, Thu, 4 May 23

ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು

'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ