- Kannada News Photo gallery Rajinikanth, Shiva Rajkumar, Mohanlaal Starrer Jailer Movie Will Release On August 10
ಖಡಕ್ ಲುಕ್ನಲ್ಲಿ ಶಿವಣ್ಣ, ರಜನೀಕಾಂತ್, ಜೈಲರ್ ಬಿಡುಗಡೆ ದಿನಾಂಕ ಘೋಷಣೆ
Jailer Movie: ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.
Updated on:May 04, 2023 | 10:26 PM
Share

ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಮೋಹನ್ಲಾಲ್ ಪಾತ್ರವೂ ಗಮನ ಸೆಳೆಯುತ್ತಿದ್ದು, ಜಾಕಿ ಶ್ರಾಫ್ ಈ ಸಿನಿಮಾದ ವಿಲನ್ ಆಗಿರಬಹುದಾ ಎಂಬ ಅನುಮಾನವನ್ನು ಅವರ ಲುಕ್ ಹುಟ್ಟಿಸುತ್ತಿದೆ.

ಸಿನಿಮಾದ ಪ್ರೋಮೋ ಇಂದು ಬಿಡುಗಡೆ ಆಗಿದ್ದು, ಪ್ರೋಮೋನಲ್ಲಿ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್ಲಾಲ್, ಜಾಕಿ ಶ್ರಾಫ್ ಅವರ ಪಾತ್ರಗಳ ಲುಕ್ ಸಹ ನೀಡಲಾಗಿದೆ.

ಮಫ್ತಿ ಸಿನಿಮಾದ ಪಾತ್ರದ ರೀತಿಯಲ್ಲಿಯೇ ಖಡಕ್ ಆಗಿ ಶಿವಣ್ಣ, ಜೈಲರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ರಜನೀಕಾಂತ್ ಮುಖ್ಯ ಪಾತ್ರದಲ್ಲಿ ನಟಿಸಿ ನೆಲ್ಸನ್ ನಿರ್ದೇಶಿಸಿರುವ ಜೈಲರ್ ಸಿನಿಮಾವು ಆಗಸ್ಟ್ 10 ರಂದು ಬಿಡುಗಡೆ ಆಗಲಿದೆ.
Published On - 10:24 pm, Thu, 4 May 23
Related Photo Gallery
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ




