ಹಿಮಾಲಯದ ಪದತಳದಲ್ಲಿ ರಜನೀಕಾಂತ್ ಆಧ್ಯಾತ್ಮಿಕ ಅನ್ವೇಷಣೆ: ಇಲ್ಲಿವೆ ಚಿತ್ರಗಳು
Rajinikanth: ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿರುವ ಹೃಷಿಕೇಶದ ದಯಾನಂದ ಸರಸ್ವತಿ ಆಶ್ರಮದಲ್ಲಿ ಆಧ್ಯಾತ್ಮಿಕ ಅನ್ವೇಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
Updated on: Aug 11, 2023 | 10:15 PM
Share

ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

'ಜೈಲರ್' ಸಿನಿಮಾ ಮೊದಲ ದಿನವೇ ವಿಶ್ವದಾದ್ಯಂತ ಸುಮಾರು 72 ಕೋಟಿ ಹಣ ಗಳಿಸಿ ದಾಖಲೆ ಬರೆದಿದೆ.

ಇದೆಲ್ಲದರ ಪರಿವೆ ಇಲ್ಲದೆ ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿನ ಆಶ್ರಮವೊಂದರಲ್ಲಿ ಸಾಧು-ಸನ್ಯಾಸಿಗಳೊಟ್ಟಿಗಿದ್ದಾರೆ.

ಉತ್ತರಾಖಂಡ್ನ ಹೃಷಿಕೇಷದ ದಯಾನಂದ ಸರಸ್ವತಿ ಆಶ್ರಮದಲ್ಲಿ ರಜನೀಕಾಂತ್ ನೆಲೆಸಿದ್ದಾರೆ.

ಅಲ್ಲಿ ಗುರುಗಳ ಪ್ರವಚನ ಕೇಳುತ್ತಾ, ಆಶ್ರಮದ ಇತರೆ ವಾಸಿಗಳ ಜೊತೆಗೆ ಅಧ್ಯಾತ್ಮ ಚರ್ಚೆಗಳಲ್ಲಿ ಭಾಗವಹಿಸಿಕೊಂಡು ಆರಾಮದಿಂದ್ದಾರೆ.

ರಜನೀಕಾಂತ್ಗೆ ಹಿಮಾಲಯ ಹೊಸದೇನಲ್ಲ, ಅಲ್ಲಿನ ಹಲವು ಗುಹೆಗಳಲ್ಲಿ, ಆಶ್ರಮಗಳಲ್ಲಿ ಅಧ್ಯಾತ್ಮ ಸಾಧನೆ ಮಾಡಿದ್ದಾರೆ ರಜಿನಿ.

ರಜನೀಕಾಂತ್ ಐಶಾರಾಮಿ ಜೀವನ ತ್ಯಜಿಸಿ ಸರಳವಾಗಿ ಬದುಕುತ್ತಿದ್ದಾರೆ. ಅದರಲ್ಲಿಯೂ ಆಧ್ಯಾತ್ಮದ ಬಗ್ಗೆ ವಿಶೇಷ ಆಸಕ್ತಿಯನ್ನು ರಜಿನಿ ಬೆಳೆಸಿಕೊಂಡಿದ್ದಾರೆ.
Related Photo Gallery
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್ ಬಂದ್ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ




