ಹಿಮಾಲಯದ ಪದತಳದಲ್ಲಿ ರಜನೀಕಾಂತ್ ಆಧ್ಯಾತ್ಮಿಕ ಅನ್ವೇಷಣೆ: ಇಲ್ಲಿವೆ ಚಿತ್ರಗಳು
Rajinikanth: ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿರುವ ಹೃಷಿಕೇಶದ ದಯಾನಂದ ಸರಸ್ವತಿ ಆಶ್ರಮದಲ್ಲಿ ಆಧ್ಯಾತ್ಮಿಕ ಅನ್ವೇಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
Updated on: Aug 11, 2023 | 10:15 PM

ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

'ಜೈಲರ್' ಸಿನಿಮಾ ಮೊದಲ ದಿನವೇ ವಿಶ್ವದಾದ್ಯಂತ ಸುಮಾರು 72 ಕೋಟಿ ಹಣ ಗಳಿಸಿ ದಾಖಲೆ ಬರೆದಿದೆ.

ಇದೆಲ್ಲದರ ಪರಿವೆ ಇಲ್ಲದೆ ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿನ ಆಶ್ರಮವೊಂದರಲ್ಲಿ ಸಾಧು-ಸನ್ಯಾಸಿಗಳೊಟ್ಟಿಗಿದ್ದಾರೆ.

ಉತ್ತರಾಖಂಡ್ನ ಹೃಷಿಕೇಷದ ದಯಾನಂದ ಸರಸ್ವತಿ ಆಶ್ರಮದಲ್ಲಿ ರಜನೀಕಾಂತ್ ನೆಲೆಸಿದ್ದಾರೆ.

ಅಲ್ಲಿ ಗುರುಗಳ ಪ್ರವಚನ ಕೇಳುತ್ತಾ, ಆಶ್ರಮದ ಇತರೆ ವಾಸಿಗಳ ಜೊತೆಗೆ ಅಧ್ಯಾತ್ಮ ಚರ್ಚೆಗಳಲ್ಲಿ ಭಾಗವಹಿಸಿಕೊಂಡು ಆರಾಮದಿಂದ್ದಾರೆ.

ರಜನೀಕಾಂತ್ಗೆ ಹಿಮಾಲಯ ಹೊಸದೇನಲ್ಲ, ಅಲ್ಲಿನ ಹಲವು ಗುಹೆಗಳಲ್ಲಿ, ಆಶ್ರಮಗಳಲ್ಲಿ ಅಧ್ಯಾತ್ಮ ಸಾಧನೆ ಮಾಡಿದ್ದಾರೆ ರಜಿನಿ.

ರಜನೀಕಾಂತ್ ಐಶಾರಾಮಿ ಜೀವನ ತ್ಯಜಿಸಿ ಸರಳವಾಗಿ ಬದುಕುತ್ತಿದ್ದಾರೆ. ಅದರಲ್ಲಿಯೂ ಆಧ್ಯಾತ್ಮದ ಬಗ್ಗೆ ವಿಶೇಷ ಆಸಕ್ತಿಯನ್ನು ರಜಿನಿ ಬೆಳೆಸಿಕೊಂಡಿದ್ದಾರೆ.
Related Photo Gallery

ತವರಿನಲ್ಲಿ ಮತ್ತೊಮ್ಮೆ ಮುಗ್ಗರಿಸಿದ ಆರ್ಸಿಬಿ ಬ್ಯಾಟಿಂಗ್ ವಿಭಾಗ

ಧೋನಿ ಫ್ಯಾನ್ಸ್ಗೆ ಸಿಹಿ ಸುದ್ದಿ ನೀಡಿದ ಸಿಎಸ್ಕೆ ಫ್ರಾಂಚೈಸಿ

10 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ ಸಾಗಿಸುತ್ತಿದ್ದವರ ಬಂಧನ

ಅಗ್ರಸ್ಥಾನಕ್ಕೇರಿದ ಗುಜರಾತ್ ಟೈಟಾನ್ಸ್: ಕೊನೆಯಲ್ಲಿ ಉಳಿದ ಸನ್ರೈಸರ್ಸ್

ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಾ? ಬುಧವಾರ, ಶನಿವಾರ ಸಂಜೆ ಈ ರೀತಿ ಮಾಡಿ

KL Rahul: RCB ಗೆ ಕನ್ನಡಿಗನೇ ಕಂಟಕ

PSL 2025: ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ RCB ಮಾಜಿ ಆಟಗಾರರು

IPL 2025: DSP ಈಗ ನಂಬರ್ 1: ಐಪಿಎಲ್ನಲ್ಲಿ ಮೊಹಮ್ಮದ್ ಸಿರಾಜ್ ದಾಖಲೆ

ಸಿಕ್ಸ್ ಹೊಡೆಸಿಕೊಳ್ಳದೇ ಒಂದೇ ಎಸೆತದಲ್ಲಿ ರನ್ ನೀಡಿದ ಶಾರ್ದೂಲ್ ಠಾಕೂರ್

ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ

ಸಾಧಾರಣ ಮೊತ್ತ ಗಳಿಸಿದ ಆರ್ಸಿಬಿ, ಬೌಲರ್ಗಳ ಮೇಲೆ ಹೆಚ್ಚಿನ ನಿರೀಕ್ಷೆ!

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್ಗೆ

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್

ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್

ಸ್ಟಾರ್ಕ್ ಓವರ್ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್

‘ವಾಮನ’ ಸಿನಿಮಾನಲ್ಲಿ ದರ್ಶನ್ಗೆ ಇಷ್ಟವಾದ ಅಂಶಗಳೇನು?

ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ

ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
