AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakhi Sawant: ಫಾತಿಮಾ ಅಂತ ಹೆಸರು ಬದಲಿಸಿಕೊಂಡ ರಾಖಿ ಸಾವಂತ್​; ಆದಿಲ್​​ ಜತೆಗಿನ ಶಾದಿ ರಹಸ್ಯ ಬಹಿರಂಗ

Rakhi Sawant Marriage Photo: ರಾಖಿ ಸಾವಂತ್​ ಅವರು ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರೆ ಎನ್ನಲಾಗುತ್ತಿದೆ. ಅದಕ್ಕೆ ಸಾಕ್ಷಿ ಒದಗಿಸುವಂತಹ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ.

TV9 Web
| Updated By: ಮದನ್​ ಕುಮಾರ್​|

Updated on: Jan 12, 2023 | 9:05 PM

Share
ನಟಿ ರಾಖಿ ಸಾವಂತ್​ ಅವರು ವೈಯಕ್ತಿಕ ಜೀವನದ ಕಾರಣದಿಂದ ಆಗಾಗ ಸುದ್ದಿ ಆಗುತ್ತಾರೆ. ಈಗ ಅವರ ಸೀಕ್ರೆಟ್​ ಮದುವೆಯ ವಿಚಾರ ಬಹಿರಂಗ ಆಗಿದೆ. ಇದರಿಂದ ವಿವಾದ ಕೂಡ ಸೃಷ್ಟಿ ಆಗಿದೆ.

1 / 5
ಪ್ರಿಯಕರ ಆದಿಲ್​ ಖಾನ್​ ಅವರ ಜೊತೆ 2022ರಲ್ಲಿ ತಮ್ಮ ಮದುವೆ ನೆರವೇರಿತ್ತು ಎಂದು ರಾಖಿ ಸಾವಂತ್​ ಹೇಳಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಕೆಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

2 / 5
ರಾಖಿ ಸಾವಂತ್​ ಮತ್ತು ಆದಿಲ್​ ಖಾನ್​ ಅವರ ಮದುವೆ ನೋಂದಣಿ ಪತ್ರ ವೈರಲ್​ ಆಗಿದೆ. ಅದರಲ್ಲಿ ‘ರಾಖಿ ಸಾವಂತ್​ ಫಾತಿಮಾ’ ಎಂದು ರಾಖಿ ಸಹಿ ಮಾಡಿರುವುದು ಎಲ್ಲರ ಕಣ್ಣು ಕುಕ್ಕುತ್ತಿದೆ.

3 / 5
ಮದುವೆ ನೋಂದಣಿ ಪತ್ರದಲ್ಲಿ ಹೆಸರು ಬದಲಾಗಿರುವುದರಿಂದ ರಾಖಿ ಸಾವಂತ್​ ಅವರು ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ತಮಗೆ ಏನೂ ತಿಳಿದಿಲ್ಲ ಎಂದು ರಾಖಿ ಅವರ ಸಹೋದರ ರಾಕೇಶ್​ ಹೇಳಿದ್ದಾರೆ.

4 / 5
‘ಕೊನೆಗೂ ನಾನು ತುಂಬ ಖುಷಿ ಆಗಿದ್ದೇನೆ. ಸಖತ್​ ಎಗ್ಸೈಟ್​ ಆಗಿದ್ದೇನೆ. ಪ್ರಿಯಕರನ ಜೊತೆ ಮದುವೆ ನೆರವೇರಿದೆ. ಈ ಪ್ರೀತಿ ಯಾವಾಗಲೂ ಅಪರಿಮಿತವಾದದ್ದು. ಲವ್​ ಯೂ ಆದಿಲ್​’ ಎಂದು ರಾಖಿ ಸಾವಂತ್​ ಪೋಸ್ಟ್​ ಮಾಡಿದ್ದಾರೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ