Kannada News Photo gallery Raksha bhandhana celebration: minister lakashmi hebbalkar tying rakhi to brother channaraj hattiholi between gruha lakshmi scheme inogration progaram at mysore
ಮೈಸೂರು: ಗೃಹಲಕ್ಷ್ಮಿ ಯೋಜನೆ ಚಾಲನೆ ಬ್ಯುಸಿ ನಡುವೆಯೂ ಸಹೋದರನಿಗೆ ರಾಕಿ ಕಟ್ಟಿದ ಲಕ್ಷ್ಮಿ ಹೆಬ್ಬಾಳ್ಕರ್
ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ರಾಜ್ಯಾದ್ಯಂತ ಚಾಲನೆ ದೊರೆಯಲಿದೆ. ಮೈಸೂರಿನಲ್ಲಿ ಯೋಜನೆಯ ಉದ್ಘಾಟನೆಗೆ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಬ್ಯೂಸಿ ನಡುವೆಯೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಅವರಿಗೆ ರಾಕಿ ಕಟ್ಟಿದರು.