ಮೈಸೂರು: ಗೃಹಲಕ್ಷ್ಮಿ ಯೋಜನೆ ಚಾಲನೆ ಬ್ಯುಸಿ ನಡುವೆಯೂ ಸಹೋದರನಿಗೆ ರಾಕಿ ಕಟ್ಟಿದ ಲಕ್ಷ್ಮಿ ಹೆಬ್ಬಾಳ್ಕರ್

Edited By: ವಿವೇಕ ಬಿರಾದಾರ

Updated on: Aug 30, 2023 | 1:04 PM

ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ರಾಜ್ಯಾದ್ಯಂತ ಚಾಲನೆ ದೊರೆಯಲಿದೆ. ಮೈಸೂರಿನಲ್ಲಿ ಯೋಜನೆಯ ಉದ್ಘಾಟನೆಗೆ ಬೃಹತ್​ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಬ್ಯೂಸಿ ನಡುವೆಯೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ, ಎಂಎಲ್​​ಸಿ ಚನ್ನರಾಜ್ ಹಟ್ಟಿಹೊಳಿ ಅವರಿಗೆ ರಾಕಿ ಕಟ್ಟಿದರು.

1 / 7
Raksha bhandhana celebration: minister lakashmi hebbalkar tying rakhi to brother channaraj hattiholi between gruha lakshmi scheme inogration progaram at mysore

2 / 7

3 / 7
lakashmi hebbalkar tying rakhiRaksha bhandhana celebration: minister lakashmi hebbalkar tying rakhi to brother channaraj hattiholi between gruha lakshmi scheme inogration progaram at mysore

4 / 7
Raksha bhandhana celebration: minister lakashmi hebbalkar tying rakhi to brother channaraj hattiholi between gruha lakshmi scheme inogration progaram at mysore

Raksha bhandhana celebration: minister lakashmi hebbalkar tying rakhi to brother channaraj hattiholi between gruha lakshmi scheme inogration progaram at mysore

5 / 7

6 / 7

7 / 7

Published On - 1:00 pm, Wed, 30 August 23

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us