ಕುಟುಂಬದೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಂಡ ನಟಿ ರಕ್ಷಿತಾ ಪ್ರೇಮ್, ಚಿತ್ರಗಳು ಇಲ್ಲಿವೆ
ಪತಿ ಪ್ರೇಮ್ ಹಾಗೂ ಮಕ್ಕಳೊಟ್ಟಿಗೆ ಸರಳವಾಗಿ ರಕ್ಷಿತಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ..
Updated on:Mar 31, 2023 | 11:04 PM
Share

ನಟಿ ರಕ್ಷಿತಾ ಪ್ರೇಮ್ ತಮ್ಮ ಕುಟುಂಬದೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಪತಿ ಪ್ರೇಮ್ ಹಾಗೂ ಮಕ್ಕಳೊಟ್ಟಿಗೆ ಸರಳವಾಗಿ ರಕ್ಷಿತಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ರಕ್ಷಿತಾ ಅಭಿಮಾನಿಗಳು ಹಾಗು ಅವರ ಸ್ನೇಹಿತರು ಶುಭ ಜನ ಹಾರೈಸಿದ್ದಾರೆ.

ರಕ್ಷಿತಾ ಪ್ರೇಮ್ ಈಗ ಸಿನಿಮಾ ನಿರ್ಮಾಪಕಿಯೂ ಹೌದು

ರಿಯಾಲಿಟಿ ಶೋಗಳಲ್ಲಿ ಜಡ್ಜ್ ಆಗಿಯೂ ರಕ್ಷಿತಾ ಕಾಣಿಸಿಕೊಳ್ಳುತ್ತಿದ್ದಾರೆ.
Published On - 11:02 pm, Fri, 31 March 23
Related Photo Gallery
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
ಇಂದು ಈ ರಾಶಿಯವರ ಮನೆಯಲ್ಲಿ ಕಲಹ!




