Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ ಜಾಕಿ ಬಗ್ನಾನಿ ಜೊತೆ ರಕುಲ್ ಪ್ರೀತ್ ಸಿಂಗ್ ವಿವಾಹ: ಇಲ್ಲಿವೆ ಚಿತ್ರಗಳು

Rakul-jackky: ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ನಿರ್ಮಾಪಕ ಜಾಕಿ ಭಗ್ನಾನಿ ಇಂದು (ಫೆಬ್ರವರಿ 21) ಗೋವಾದ ಕಡಲ ತಡಿಯಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಇಲ್ಲಿವೆ ವಿವಾಹದ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Feb 21, 2024 | 9:59 PM

ಕನ್ನಡದ ‘ಗಿಲ್ಲಿ’ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟ ನಟಿ ರಕುಲ್ ಪ್ರೀತ್ ಸಿಂಗ್ ಇಂದು (ಫೆಬ್ರವರು 21) ನಟ, ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಹಸೆಮಣೆ ಏರಿದ್ದಾರೆ.

1 / 7
ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಅವರುಗಳ ವಿವಾಹ ಇಂದು (ಫೆಬವರಿ 21) ಗೋವಾದಲ್ಲಿ ಹಿಂದೂ ಸಂಪ್ರದಾಯದಂತೆ ಅದ್ಧೂರಿಯಾಗಿ ನಡೆದಿದೆ.

2 / 7
ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ತಮ್ಮ ಪ್ರೀತಿಯ ಬಗ್ಗೆ ಈ ಜೋಡಿ ಬಹಿರಂಗವಾಗಿ ಹೇಳಿಕೊಂಡಿತ್ತು.

3 / 7
ಗೋವಾದ ಬೀಚ್ ಸನಿಹದಲ್ಲಿ ಬೆಳಿಗ್ಗೆ ಸಿಖ್ ಸಂಪ್ರದಾಯದಂತೆ ಹಾಗೂ ಸಂಜೆ ಸಿಂಧಿ ಸಂಪ್ರದಾಯದಂತೆ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ವಿವಾಹವಾಗಿದ್ದಾರೆ.

4 / 7
ಜಾಕಿ ಭಗ್ನಾನಿ ಬಾಲಿವುಡ್​ನ ಜನಪ್ರಿಯ ಸಿನಿಮಾ ನಿರ್ಮಾಪಕರು. ನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟರಾದರೂ, ನಟನೆಯಲ್ಲಿ ಯಶಸ್ಸು ಸಿಗಲಿಲ್ಲ. ಆದರೆ ಇವರಿಗೆ ನಿರ್ಮಾಣದಲ್ಲಿ ಯಶಸ್ಸು ಧಕ್ಕಿತು.

5 / 7
ಜಾಕಿ ಭಗ್ನಾನಿ ಹಾಗೂ ರಕುಲ್ ಪ್ರೀತ್ ಸಿಂಗ್​ರ ವಿವಾಹದಲ್ಲಿ ಅಕ್ಷಯ್ ಕುಮಾರ್, ವರುಣ್ ಧವನ್, ಆದಿತ್ಯರಾಯ್ ಕಪೂರ್, ಅನನ್ಯ ಪಾಂಡೇ ಶಿಲ್ಪಾ ಶೆಟ್ಟಿ ಇನ್ನೂ ಹಲವರು ಭಾಗಿಯಾಗಿದ್ದರು.

6 / 7
ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಮುಂಬೈನಲ್ಲಿ ಅದ್ಧೂರಿ ಆರತಕ್ಷತೆಯನ್ನು ಸಹ ಆಯೋಜನೆ ಮಾಡಿದ್ದಾರೆ. ಕೆಲವೇ ದಿನಗಳಲ್ಲಿ ಆರತಕ್ಷತೆ ನಡೆಯಲಿದೆ.

7 / 7
Follow us
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು

VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!

ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್

ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?

ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ

ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ

ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ

ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು

ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ