Rakul Preet: ವಧುವಿನಂತೆ ಸಿಂಗಾರಗೊಂಡ ರಕುಲ್ ಪ್ರೀತ್ಳ ಹೊಸ ಚಿತ್ರಗಳು
Rakul Preet Singh: ಕನ್ನಡದ ಗಿಲ್ಲಿ ಸಿನಿಮಾ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ರಕುಲ್ ಪ್ರೀತ್ ಸಿಂಗ್, ವಧುವಿನಂತೆ ಸಿಂಗಾರಗೊಂಡ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on: Apr 26, 2023 | 10:07 PM
Share

ಹೊಸ ಡಿಸೈನರ್ ಬ್ರ್ಯಾಂಡ್ ಲಾಂಚ್ನಲ್ಲಿ ರಕುಲ್ ಪ್ರೀತ್ ಸಿಂಗ್ ಕಾಣಿಸಿಕೊಂಡಿದ್ದು ಹೀಗೆ

ಕನ್ನಡದ ಗಿಲ್ಲಿ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ಈ ಚೆಲುವೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ.

ನಟನೆಗೆ ಪ್ರವೇಶ ಪಡೆದಿದ್ದ ಕನ್ನಡದ ಸಿನಿಮಾ ಮೂಲಕವಾದರು ಆ ಬಳಿಕ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ

ತಮಿಳು, ತೆಲುಗು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿದ್ದಾರೆ ರಕುಲ್ ಪ್ರೀತ್ ಸಿಂಗ್

ರಕುಲ್ ಪ್ರೀತ್ ಸಿಂಗ್ ಧರಿಸಿರುವ ಈ ಉಡುಗೆಯ ಹೆಸರು ಫಿಜಾ ಅಂತೆ
Related Photo Gallery
ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯೆ
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಐಪಿಎಲ್ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್ದೀಪ್ ಸಿಂಗ್
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್ಜೆಟ್
ವಿನಯ್ ಕೇಸ್ ತೀರ್ಪು ನೀಡಿದ್ದ ಜಡ್ಜ್ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ದರ್ಶನ್ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ




