
ಹೊಸ ಡಿಸೈನರ್ ಬ್ರ್ಯಾಂಡ್ ಲಾಂಚ್ನಲ್ಲಿ ರಕುಲ್ ಪ್ರೀತ್ ಸಿಂಗ್ ಕಾಣಿಸಿಕೊಂಡಿದ್ದು ಹೀಗೆ

ಕನ್ನಡದ ಗಿಲ್ಲಿ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ಈ ಚೆಲುವೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ.

ನಟನೆಗೆ ಪ್ರವೇಶ ಪಡೆದಿದ್ದ ಕನ್ನಡದ ಸಿನಿಮಾ ಮೂಲಕವಾದರು ಆ ಬಳಿಕ ಒಂದೂ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ

ತಮಿಳು, ತೆಲುಗು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿದ್ದಾರೆ ರಕುಲ್ ಪ್ರೀತ್ ಸಿಂಗ್

ರಕುಲ್ ಪ್ರೀತ್ ಸಿಂಗ್ ಧರಿಸಿರುವ ಈ ಉಡುಗೆಯ ಹೆಸರು ಫಿಜಾ ಅಂತೆ