ವೆಕೇಶನ್ ಮೂಡ್ನಲ್ಲಿ ನಟಿ ರಾಕುಲ್ ಪ್ರೀತ್ ಸಿಂಗ್; ಇಲ್ಲಿವೆ ಫೋಟೋಗಳು
ರಾಕುಲ್ ಅವರು ರಜೆಯ ಮಜ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿವೆ.
Updated on: May 18, 2022 | 8:29 AM
Share

ನಟಿ ರಾಕುಲ್ ಪ್ರೀತ್ ಸಿಂಗ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ರಾಕುಲ್ ಆಗಾಗ ವೆಕೇಶನ್ ಮೂಡ್ಗೆ ತೆರಳುತ್ತಾರೆ.

ರಾಕುಲ್ ಅವರು ರಜೆಯ ಮಜ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿವೆ. ಲಕ್ಷಾಂತರ ಮಂದಿ ಈ ಪೋಸ್ಟ್ಗೆ ಲೈಕ್ ಒತ್ತಿದ್ದಾರೆ.

ರಾಕುಲ್ ನೀರಿನ ಮಧ್ಯೆ ಬೋಟ್ ಮೇಲೆ ಕುಳಿತಿದ್ದಾರೆ. ‘ಅತಿ ಸುಂದರ ವ್ಯಕ್ತಿ’ ಎಂಬಿತ್ಯಾದಿ ಕಮೆಂಟ್ಗಳು ಈ ಫೋಟೋಗೆ ಬರುತ್ತಿವೆ.

ರಾಕುಲ್ ಕೈಯಲ್ಲಿ ಸಿಕ್ಕಪಾಟ್ಟೆ ಸಿನಿಮಾಗಳಿವೆ. ಸದ್ಯ, ಏಳು ಚಿತ್ರಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಕೆಲ ಸಿನಿಮಾಗಳ ಶೂಟಿಂಗ್ ಪೂರ್ಣಗೊಂಡಿದೆ. ದಕ್ಷಿಣ ಭಾರತದ ಚಿತ್ರರಂಗ ಹಾಗೂ ಬಾಲಿವುಡ್ನಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇತ್ತೀಚೆಗೆ ತೆರೆಗೆ ಬಂದ ‘ರನ್ವೇ 34’ ಸಿನಿಮಾದಲ್ಲಿ ರಾಕುಲ್ ನಟಿಸಿದ್ದರು. ಈ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ.
Related Photo Gallery
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?




