AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakul Preet Singh: ಸಾಂಪ್ರದಾಯಿಕ ಲೆಹೆಂಗಾ ತೊಟ್ಟು ಸ್ಟೈಲಿಶ್​​ ಲುಕ್​ ಕೊಟ್ಟ ನಟಿ ರಾಕುಲ್​ ಪ್ರೀತ್​ ಸಿಂಗ್

ನಟಿ ರಾಕುಲ್​ ಪ್ರೀತ್​ ಸಿಂಗ್ ದಕ್ಷಿಣ ಚಿತ್ರರಂಗ ಮಾತ್ರವಲ್ಲದೆ, ಬಾಲಿವುಡ್ ಚಿತ್ರರಂಗದಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದಾರೆ. ಆಗಾಗ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 17, 2022 | 9:04 PM

Share
ನಟಿ ರಾಕುಲ್​ ಪ್ರೀತ್​ ಸಿಂಗ್ ದಕ್ಷಿಣ ಚಿತ್ರರಂಗ ಮಾತ್ರವಲ್ಲದೆ, ಬಾಲಿವುಡ್ ಚಿತ್ರರಂಗದಲ್ಲಿಯೂ 
ತಮ್ಮದೇ ಛಾಪು ಮೂಡಿಸಿದ್ದಾರೆ. ಡ್ರಗ್ಸ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಜಾರಿ ನಿರ್ದೇಶನಾಲಯ
ನೋಟಿಸ್​ ನೀಡಿತ್ತು.
(Image Credit: Rakul Preet Singh Instagram) ​

ನಟಿ ರಾಕುಲ್​ ಪ್ರೀತ್​ ಸಿಂಗ್ ದಕ್ಷಿಣ ಚಿತ್ರರಂಗ ಮಾತ್ರವಲ್ಲದೆ, ಬಾಲಿವುಡ್ ಚಿತ್ರರಂಗದಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದಾರೆ. ಡ್ರಗ್ಸ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಜಾರಿ ನಿರ್ದೇಶನಾಲಯ ನೋಟಿಸ್​ ನೀಡಿತ್ತು. (Image Credit: Rakul Preet Singh Instagram) ​

1 / 5
ಸದ್ಯ ರಾಕುಲ್​ ಪ್ರೀತ್​ ಸಿಂಗ್ ಅದಕ್ಕೆಲ್ಲ ತಲೆಕೆಡಿಸಿಕೊಳ್ಳದೆ ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ. ಜೊತೆಗೆ 
ಹೊಸ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
(Image Credit: Rakul Preet Singh Instagram) ​

ಸದ್ಯ ರಾಕುಲ್​ ಪ್ರೀತ್​ ಸಿಂಗ್ ಅದಕ್ಕೆಲ್ಲ ತಲೆಕೆಡಿಸಿಕೊಳ್ಳದೆ ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ. ಜೊತೆಗೆ ಹೊಸ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. (Image Credit: Rakul Preet Singh Instagram) ​

2 / 5
ಬಳಿ ಸಿಲ್ವರ್​ ಬಣ್ಣದ ಲೆಹೆಂಗಾ ಧರಿಸಿದ್ದು, ಸಾಂಪ್ರದಾಯಿಕವಾಗಿ ಕಂಗೊಳಿಸಿದ್ದಾರೆ. 
ಗಾಳಿಯೂ ನಿಮ್ಮ ಮುಖವನ್ನು ಚುಂಬಿಸಲಿ ಎಂದು ಫೋಟೋಕ್ಕೆ ಕ್ಯಾಪ್ಷನ್​ ನೀಡಿದ್ದಾರೆ. 
(Image Credit: Rakul Preet Singh Instagram) ​

ಬಳಿ ಸಿಲ್ವರ್​ ಬಣ್ಣದ ಲೆಹೆಂಗಾ ಧರಿಸಿದ್ದು, ಸಾಂಪ್ರದಾಯಿಕವಾಗಿ ಕಂಗೊಳಿಸಿದ್ದಾರೆ. ಗಾಳಿಯೂ ನಿಮ್ಮ ಮುಖವನ್ನು ಚುಂಬಿಸಲಿ ಎಂದು ಫೋಟೋಕ್ಕೆ ಕ್ಯಾಪ್ಷನ್​ ನೀಡಿದ್ದಾರೆ. (Image Credit: Rakul Preet Singh Instagram) ​

3 / 5
ನಟಿ ರಾಕುಲ್​ ಪ್ರೀತ್​ ಸಿಂಗ್​ ಅವರ ಕೈಯಲ್ಲಿ ಸಾಕಷ್ಟು ಆಫರ್​ಗಳಿವೆ. ಅವರ ನಟನೆಯ 
'ಛತ್ರಿವಾಲಿ' ಸಿನಿಮಾ ಜೀ 5ನಲ್ಲಿ ಬಿಡುಗಡೆಯಾಗಲಿದೆ.
(Image Credit: Rakul Preet Singh Instagram) ​

ನಟಿ ರಾಕುಲ್​ ಪ್ರೀತ್​ ಸಿಂಗ್​ ಅವರ ಕೈಯಲ್ಲಿ ಸಾಕಷ್ಟು ಆಫರ್​ಗಳಿವೆ. ಅವರ ನಟನೆಯ 'ಛತ್ರಿವಾಲಿ' ಸಿನಿಮಾ ಜೀ 5ನಲ್ಲಿ ಬಿಡುಗಡೆಯಾಗಲಿದೆ. (Image Credit: Rakul Preet Singh Instagram) ​

4 / 5
ಇತ್ತೀಚೆಗೆ ನಟ ಅಜಯ್​ ದೇವಗನ್​ ಮತ್ತು ಸಿದ್ದಾರ್ಥ ಮಲ್ಲೋತ್ರಾ ನಟನೆಯ
'ಥ್ಯಾಂಕ್​​ ಗಾಡ್'​ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.
(Image Credit: Rakul Preet Singh Instagram) ​

ಇತ್ತೀಚೆಗೆ ನಟ ಅಜಯ್​ ದೇವಗನ್​ ಮತ್ತು ಸಿದ್ದಾರ್ಥ ಮಲ್ಲೋತ್ರಾ ನಟನೆಯ 'ಥ್ಯಾಂಕ್​​ ಗಾಡ್'​ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. (Image Credit: Rakul Preet Singh Instagram) ​

5 / 5

Published On - 9:03 pm, Sat, 17 December 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!