AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakul Preet Singh: ಮಾಲ್ಡೀವ್ಸ್​ನಲ್ಲಿ ಬಿಕಿನಿ ಹಾಕಿ ಮಿಂಚಿದ ನಟಿ ರಕುಲ್ ಪ್ರೀತ್ ಸಿಂಗ್; ಇಲ್ಲಿವೆ ಫೋಟೋಸ್

ರಕುಲ್ ಪ್ರೀತ್ ಸಿಂಗ್ ಈಗ ಮಾಲ್ಡೀವ್ಸ್ ತೆರಳಿದ್ದಾರೆ. ಅಲ್ಲಿ ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾಕಷ್ಟು ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on:Jun 03, 2023 | 8:58 AM

ನಟಿ ರಕುಲ್ ಪ್ರೀತ್ ಸಿಂಗ್ ಅವರು ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಅವರು ವಿದೇಶಕ್ಕೆ ತೆರಳುತ್ತಾರೆ.

1 / 5
ರಕುಲ್ ಪ್ರೀತ್ ಸಿಂಗ್ ಈಗ ಮಾಲ್ಡೀವ್ಸ್ ತೆರಳಿದ್ದಾರೆ. ಅಲ್ಲಿ ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾಕಷ್ಟು ಲೈಕ್ಸ್ ಸಿಕ್ಕಿದೆ.

ರಕುಲ್ ಪ್ರೀತ್ ಸಿಂಗ್ ಈಗ ಮಾಲ್ಡೀವ್ಸ್ ತೆರಳಿದ್ದಾರೆ. ಅಲ್ಲಿ ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾಕಷ್ಟು ಲೈಕ್ಸ್ ಸಿಕ್ಕಿದೆ.

2 / 5
ರಕುಲ್ ಪ್ರೀತ್ ಸಿಂಗ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 2.3 ಕೋಟಿ ಜನರು ಹಿಂಬಾಲಿಸುತ್ತಾರೆ.

3 / 5
ರಕುಲ್ ಪ್ರೀತ್ ಸಿಂಗ್ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತದೆ. ಅವರು ಹಲವು ಬಾರಿ ಬಿಕಿನಿ ಫೋಟೋ ಹಂಚಿಕೊಂಡ ಉದಾಹರಣೆ ಇದೆ. ಇದಕ್ಕೆ ಕೆಲವರು ನೆಗೆಟಿವ್ ಕಮೆಂಟ್ ಕೂಡ ಮಾಡಿದ್ದಾರೆ.

4 / 5
ಈಗ ರಕುಲ್ ಪ್ರೀತ್ ಸಿಂಗ್ ಅವರು ಸದ್ಯ ಎರಡು ತಮಿಳು ಹಾಗೂ ಒಂದು ಹಿಂದಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಕನ್ನಡ ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿದ್ದರು ಅನ್ನೋದು ವಿಶೇಷ.

5 / 5

Published On - 8:29 am, Sat, 3 June 23

Follow us
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ

ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ

ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ

KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ

ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್

ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ