Rakul Preet Singh: ಮಾಲ್ಡೀವ್ಸ್ನಲ್ಲಿ ಬಿಕಿನಿ ಹಾಕಿ ಮಿಂಚಿದ ನಟಿ ರಕುಲ್ ಪ್ರೀತ್ ಸಿಂಗ್; ಇಲ್ಲಿವೆ ಫೋಟೋಸ್
ರಕುಲ್ ಪ್ರೀತ್ ಸಿಂಗ್ ಈಗ ಮಾಲ್ಡೀವ್ಸ್ ತೆರಳಿದ್ದಾರೆ. ಅಲ್ಲಿ ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾಕಷ್ಟು ಲೈಕ್ಸ್ ಸಿಕ್ಕಿದೆ.
Updated on:Jun 03, 2023 | 8:58 AM
Share

ನಟಿ ರಕುಲ್ ಪ್ರೀತ್ ಸಿಂಗ್ ಅವರು ದಕ್ಷಿಣ ಭಾರತ ಹಾಗೂ ಬಾಲಿವುಡ್ನಲ್ಲಿ ಬ್ಯುಸಿ ಆಗಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಅವರು ವಿದೇಶಕ್ಕೆ ತೆರಳುತ್ತಾರೆ.

ರಕುಲ್ ಪ್ರೀತ್ ಸಿಂಗ್ ಈಗ ಮಾಲ್ಡೀವ್ಸ್ ತೆರಳಿದ್ದಾರೆ. ಅಲ್ಲಿ ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾಕಷ್ಟು ಲೈಕ್ಸ್ ಸಿಕ್ಕಿದೆ.

ರಕುಲ್ ಪ್ರೀತ್ ಸಿಂಗ್ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಇನ್ಸ್ಟಾಗ್ರಾಮ್ನಲ್ಲಿ ಬರೋಬ್ಬರಿ 2.3 ಕೋಟಿ ಜನರು ಹಿಂಬಾಲಿಸುತ್ತಾರೆ.

ರಕುಲ್ ಪ್ರೀತ್ ಸಿಂಗ್ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತದೆ. ಅವರು ಹಲವು ಬಾರಿ ಬಿಕಿನಿ ಫೋಟೋ ಹಂಚಿಕೊಂಡ ಉದಾಹರಣೆ ಇದೆ. ಇದಕ್ಕೆ ಕೆಲವರು ನೆಗೆಟಿವ್ ಕಮೆಂಟ್ ಕೂಡ ಮಾಡಿದ್ದಾರೆ.

ಈಗ ರಕುಲ್ ಪ್ರೀತ್ ಸಿಂಗ್ ಅವರು ಸದ್ಯ ಎರಡು ತಮಿಳು ಹಾಗೂ ಒಂದು ಹಿಂದಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಕನ್ನಡ ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿದ್ದರು ಅನ್ನೋದು ವಿಶೇಷ.
Published On - 8:29 am, Sat, 3 June 23
Related Photo Gallery
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಕೊನೆಯ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಖಚಿತ
ನಾಯಿಯನ್ನು ವಿಮಾನದಲ್ಲಿ ಕರೆದೊಯ್ಯಲು 15 ಲಕ್ಷ ರೂ. ಖರ್ಚು ಮಾಡಿದ ದಂಪತಿ!
ರಾಜ್ಕೋಟ್ ಬಳಿ ಸೇತುವೆಯಿಂದ ಬಿದ್ದು ಹೊತ್ತಿ ಉರಿದ ಕಾರು; ಮೂವರು ಸಾವು
ಸಿನಿಮಾ, ಟಿವಿ ಕ್ಷೇತ್ರದೊಟ್ಟಿಗೆ ಜೆಸಿ ರಾಯ್ ಅವರಿಗಿದ್ದ ಬಂಧ ಎಂಥದ್ದು?
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್‌ಪೆಕ್ಟರ್ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!




