AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakul Preet Singh: ಏಕಾಏಕಿ ಟ್ರೆಂಡ್​ ಆದ ರಕುಲ್​ ಪ್ರೀತ್​ ಸಿಂಗ್​; ವಿದೇಶಕ್ಕೆ ಹೋಗಿ ಮಿಂಚಿದ ಸುಂದರಿ

IIFA awards 2023​: ಬಿಳಿ ಗೌನ್​ ಧರಿಸಿದ ಅವರು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ್ದಾರೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಮದನ್​ ಕುಮಾರ್​
|

Updated on: May 27, 2023 | 7:36 PM

Share
ನಟಿ ರಕುಲ್​ ಪ್ರೀತ್​ ಸಿಂಗ್​ ಅವರು ಹಲವು ಭಾಷೆಯ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ನಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಏಕಾಏಕಿ ಟ್ರೆಂಡ್​ ಆಗಿದ್ದಾರೆ.

1 / 5
ರಕುಲ್​ ಪ್ರೀತ್​ ಸಿಂಗ್​ ಅವರು ಟ್ರೆಂಡ್​ ಆಗಲು ಕಾರಣ ಏನು? ಉತ್ತರ ಸಿಂಪಲ್​. ಬಿಳಿ ಗೌನ್​ ಧರಿಸಿದ ಅವರು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ್ದಾರೆ. ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

2 / 5
ಅಬುಧಾಬಿಯಲ್ಲಿ ‘ಐಫಾ ಅವಾರ್ಡ್ಸ್​’ ಕಾರ್ಯಕ್ರಮ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗವಹಿಸಿದ್ದಾರೆ. ರುಕುಲ್​ ಪ್ರೀತ್​ ಸಿಂಗ್​ ಕೂಡ ಈ ಕಾರ್ಯಕ್ರಮದ ಸಲುವಾಗಿ ವಿದೇಶಕ್ಕೆ ಹಾರಿದ್ದಾರೆ. ಅಲ್ಲಿನ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

3 / 5
ಸೋಶಿಯಲ್​ ಮೀಡಿಯಾದಲ್ಲಿ ರಕುಲ್​ ಪ್ರೀತ್​ ಸಿಂಗ್​ ಅವರು ಆ್ಯಕ್ಟೀವ್​ ಆಗಿದ್ದಾರೆ. ಆಗಾಗ ಅವರು ಹೊಸ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಬರೋಬ್ಬರಿ 23 ಮಿಲಿಯನ್​ ಜನರು ಫಾಲೋ ಮಾಡುತ್ತಿದ್ದಾರೆ.

4 / 5
ರಕುಲ್​ ಪ್ರೀತ್​ ಸಿಂಗ್​ ಮೊದಲು ನಟಿಸಿದ್ದು ಕನ್ನಡದ ‘ಗಿಲ್ಲಿ’ ಚಿತ್ರದಲ್ಲಿ. ಆ ಬಳಿಕ ಅವರು ತೆಲುಗು, ತಮಿಳು ಮತ್ತು ಹಿಂದಿ ಭಾಷೆಯ ಸಿನಿಮಾಗಳಲ್ಲಿ ಬ್ಯುಸಿ ಆದರು. ಹಲವು ಸ್ಟಾರ್​ ನಟರ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಪ್ರಸ್ತುತ ಅನೇಕ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us