- Kannada News Photo gallery Rakul Preet Singh Uploaded Her New Photos On Instagram, She Is Smiling Seamlessly
ರಕುಲ್ ಪ್ರೀತ್ ಸಿಂಗ್ ಯಾಕೆ ಇಷ್ಟೋಂದು ಖುಷಿಯಾಗಿದ್ದಾರೆ? ಅಂಥಹದ್ದೇನಾಯ್ತು?
Rakul Preet Singh: ರಕುಲ್ ಪ್ರೀತ್ ಸಿಂಗ್ ಏಕಾಏಕಿ ಇಷ್ಟೋಂದು ಖುಷಿಯಾಗಿರುವುದೇಕೆ ವಿಚಾರಿಸಿದಿರಾ?
Updated on:May 31, 2023 | 11:26 PM
Share

ಗಂಭೀರ ಲುಕ್ನಲ್ಲಿ ಫೋಟೊಕ್ಕೆ ಫೋಸು ನೀಡುತ್ತಿದ್ದ ನಟಿ ರಕುಲ್ ಪ್ರೀತ್ ಸಿಂಗ್ ಫುಲ್ ಖುಷಿಯಾಗಿ ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

ಆದರೆ ರಕುಲ್ ಪ್ರೀತ್ ಸಿಂಗ್ರ ಖುಷಿಗೆ ಕಾರಣ ಅವರು ನಟಿಸುತ್ತಿರುವ ಸಿನಿಮಾದ ಚಿತ್ರೀಕರಣ ಆ ದಿನಕ್ಕಾಗಿ ಮುಗಿದಿರುವುದಷ್ಟೆ.

ಚಿತ್ರೀಕರಣ ಮುಗಿದಿರುವುದಕ್ಕೆ ಇಷ್ಟು ಖುಷಿಯಾಗಿದ್ದಾರೆ ನಟಿ ರಕುಲ್ ಪ್ರೀತ್ ಸಿಂಗ್.

ಕನ್ನಡದ ಗಿಲ್ಲಿ ಸಿನಿಮಾ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ರಕುಲ್ ಪ್ರೀತ್ ಸಿಂಗ್ ಆ ನಂತರ ಹಲವು ಭಾಷೆಗಳಲ್ಲಿ ನಟಿಸಿ ಸ್ಟಾರ್ ನಟಿ ಎನಿಸಿಕೊಂಡಿದ್ದಾರೆ.

ರಕುಲ್ ಪ್ರೀತ್ ಸಿಂಗ್ ಪ್ರಸ್ತುತ ಎರಡು ತಮಿಳು ಸಿನಿಮಾ ಹಾಗೂ ಒಂದು ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
Published On - 11:26 pm, Wed, 31 May 23
Related Photo Gallery
ವಧು-ವರರ ನಕ್ಷತ್ರ ಒಂದೇ ಇದ್ರೆ ಮದುವೆ ಮಾಡಬಹುದಾ?
ಇಂದು ಈ ರಾಶಿಯವರು ಪ್ರಯಾಣ ಮಾಡುವಾಗ ಹುಷಾರಾಗಿರಿ!
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ




