ಕನ್ನಡದ ಗಿಲ್ಲಿ ಸಿನಿಮಾ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ರಕುಲ್ ಪ್ರೀತ್ ಸಿಂಗ್ ಈಗ ಬಾಲಿವುಡ್ನಲ್ಲಿ ಬ್ಯುಸಿ
ಬಾಲಿವುಡ್ ಸಂಪ್ರದಾಯಗಳಿಗೆ ತಕ್ಕಂತೆ ಸಖತ್ ಹಾಟ್ ಆಂಡ್ ಬೋಲ್ಡ್ ಅವತಾರ ತಾಳಿದ್ದಾರೆ ರಕುಲ್ ಪ್ರೀತ್ ಸಿಂಗ್
ರಕುಲ್ ಪ್ರೀತ್ ಸಿಂಗ್ ಹೆಚ್ಚು ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿರಲಿಲ್ಲ, ಆದರೆ ಇತ್ತೀಚೆಗೆ ತುಸು ಗ್ಲಾಮರಸ್ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ.
ರಕುಲ್ ಪ್ರೀತ್ ಸಿಂಗ್ರ ಮೊತ್ತ ಮೊದಲ ಸಿನಿಮಾ ಕನ್ನಡದ್ದಾರೂ ಆ ಬಳಿಕ ಕನ್ನಡದ ಕಡೆ ತಿರುಗಿ ನೋಡಿಲ್ಲ ಈ ನಟಿ
ಪ್ರಸ್ತುತ ತಮಿಳಿನ ಎರಡು, ಹಿಂದಿ ಒಂದು ಸಿನಿಮಾದಲ್ಲಿ ರಕುಲ್ ಪ್ರೀತ್ ಸಿಂಗ್ ನಟಿಸುತ್ತಿದ್ದಾರೆ.