ರಾಮ್​ ಚರಣ್ ಹೊಸ ಚಿತ್ರಕ್ಕೆ ನಡೆಯಿತು ಅದ್ದೂರಿ ಮುಹೂರ್ತ; ಇಲ್ಲಿವೆ ಫೋಟೋಸ್

Updated on: Mar 21, 2024 | 8:49 AM

RC 16 ಚಿತ್ರಕ್ಕೆ ಮಾರ್ಚ್ 20ರಂದು ಮುಹೂರ್ತ ಸಮಾರಂಭ ನಡೆದಿದೆ. ಈ ವೇಳೆ ಚಿರಂಜೀವಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಮಗನ ಚಿತ್ರಕ್ಕೆ ಶುಭಕೋರಿದ್ದಾರೆ. ಈ ಫೋಟೋ ಕೂಡ ಗಮನ ಸೆಳೆಯುತ್ತಿದೆ.

1 / 5
ಚಿರಂಜೀವಿ ಹಾಗೂ ಶ್ರೀದೇವಿ ನಟನೆಯ ‘ಜಗದೇಕ ವೀರುಡು ಅತಿಲೋಕ ಸುಂದರಿ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈಗ ಚಿರು ಪುತ್ರ ರಾಮ್ ಚರಣ್ ಹಾಗೂ ಶ್ರೀದೇವಿ ಮಗಳು ಜಾನ್ವಿ ಕಪೂರ್ ಸಿನಿಮಾ ಒಂದಕ್ಕಾಗಿ ಜೊತೆಯಾಗಿದ್ದಾರೆ.

2 / 5
ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ನಟನೆಯ ಚಿತ್ರಕ್ಕೆ ತಾತ್ಕಾಲಿಕವಾಗಿ #RC16 ಎನ್ನುವ ಶೀರ್ಷಿಕೆ ಇಡಲಾಗಿದೆ. ಇವರನ್ನು ಒಂದೇ ಫ್ರೇಮ್​ನಲ್ಲಿ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

3 / 5
ಈ ಚಿತ್ರಕ್ಕೆ ಮಾರ್ಚ್ 20ರಂದು ಮುಹೂರ್ತ ಸಮಾರಂಭ ನಡೆದಿದೆ. ಈ ವೇಳೆ ಚಿರಂಜೀವಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಮಗನ ಚಿತ್ರಕ್ಕೆ ಶುಭಕೋರಿದ್ದಾರೆ. ಈ ಫೋಟೋ ಕೂಡ ಗಮನ ಸೆಳೆಯುತ್ತಿದೆ.

4 / 5
‘ಉಪ್ಪೇನ’ ಸಿನಿಮಾ ಖ್ಯಾತಿಯ ಬುಚ್ಚಿ ಬಾಬು ಸನಾ ಅವರು ‘RC 16’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಅವರು ಈ ಮೊದಲು ಸುಕುಮಾರ್ ನಿರ್ದೇಶನದ ‘ರಂಗಸ್ಥಲಂ’ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿದ್ದರು. ಈ ಸಿನಿಮಾಗೆ ರಾಮ್ ಚರಣ್ ಹೀರೋ.  

5 / 5
ರಾಮ್ ಚರಣ್ ಅವರು ಸದ್ಯ ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಅವರು ‘RC16’ ಕೆಲಸಗಳಲ್ಲೂ ತೊಡಗಿಕೊಳ್ಳಲಿದ್ದಾರೆ. ಎಆರ್ ರೆಹಮಾನ್ ಸಂಗೀತ ನೀಡುತ್ತಿದ್ದಾರೆ. ಶಿವಣ್ಣ ಕೂಡ ಮುಖ್ಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.