- Kannada News Photo gallery Ram Charan and Upasana hosted Deepavali party in their house Tollywood big stars and their family participated
ರಾಮ್ ಚರಣ್ ಮನೆಯಲ್ಲಿ ದೀಪಾವಳಿ ಪಾರ್ಟಿ, ಟಾಲಿವುಡ್ ತಾರೆಯರ ಸಂಗಮ
Deepavali Party: ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ಹಾಗೂ ಉಪಾಸನಾ ಅವರುಗಳು ತಮ್ಮ ನಿವಾಸದಲ್ಲಿ ಭರ್ಜರಿ ಪಾರ್ಟಿ ಆಯೋಜಿಸಿದ್ದರು. ಟಾಲಿವುಡ್ನ ದೊಡ್ಡ ಸ್ಟಾರ್ ನಟರು ಅವರ ಕುಟುಂಬದೊಡನೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು.
Updated on: Nov 12, 2023 | 10:26 PM
Share

ಪಾರ್ಟಿಗೆ ನಟ ಜೂ ಎನ್ಟಿಆರ್, ವೆಂಕಟೇಶ್, ಮಹೇಶ್ ಬಾಬು ಇನ್ನೂ ಹಲವರು ಆಗಮಿಸಿದ್ದರು, ಜೊತೆಗೆ ಅವರ ಪತ್ನಿಯರು ಸಹ ಆಗಮಿಸಿದ್ದರು.

ಎಸ್ಎಸ್ ರಾಜಮೌಳಿ ಕುಟುಂಬ, ಅಲ್ಲು ಅರ್ಜುನ್ ಕುಟುಂಬ, ವೆಂಕಟೇಶ್ ದಗ್ಗುಬಾಟಿ ಕುಟುಂಬ, ನಾಗಾರ್ಜುನ ಕುಟುಂಬ ಇನ್ನೂ ಹಲವರು ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್, ಪಾರ್ಟಿಯ ಹಲವು ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ವಿಶೇಷವಾಗಿ ಸ್ಟಾರ್ ನಟರ ಪತ್ನಿಯರ ಗ್ಯಾಂಗ್ನ ಚಿತ್ರವನ್ನು ನಮ್ರತಾ ಶಿರೋಡ್ಕರ್ ಹಂಚಿಕೊಂಡಿದ್ದಾರೆ.

ಸ್ಟಾರ್ ನಟರುಗಳು ಮಾತ್ರವೇ ಅಲ್ಲದೆ ಕೆಲವು ನಿರ್ಮಾಪಕರು, ಸಂಗೀತ ನಿರ್ದೇಶಕರ ಕುಟುಂಬಗಳು ಸಹ ಪಾರ್ಟಿಯಲ್ಲಿ ಭಾಗಿಯಾಗಿದ್ದವು.

ರಾಮ್ ಚರಣ್-ಉಪಾಸನಾ ಆಗಾಗ್ಗೆ ಹೀಗೆ ಸ್ನೇಹಿತರನ್ನು ಆಹ್ವಾನಿಸಿ ಪಾರ್ಟಿ ನೀಡುತ್ತಿರುತ್ತಾರೆ.

ರಾಮ್ ಚರಣ್ ಹಾಗೂ ಉಪಾಸನಾ ಕಮ್ಮಿನೇನಿ ಅವರುಗಳು ದೀಪಾವಳಿ ಪಾರ್ಟಿಯನ್ನು ತಮ್ಮ ಮನೆಯಲ್ಲಿ ಆಯೋಜಿಸಿದ್ದರು.
Related Photo Gallery
ಪ್ರಸಾರ ಭಾರತಿಯಲ್ಲಿ 14 ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ
IND vs NZ: ಇಬ್ಬರು ಅಲಭ್ಯ... ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
ಬಾಂಗ್ಲಾ ವಲಸಿಗರ ಕುರಿತ ಕಾಳಜಿ ಕನ್ನಡಿಗರ ಬಗ್ಗೆ ಏಕಿಲ್ಲ: ಅಶೋಕ್ ಪ್ರಶ್ನೆ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
‘ಜನ ನಾಯಗನ್’ ವಿವಾದ: ಸಿಬಿಎಫ್ಸಿ ಮಾಡಿದ್ದೇನು? ವಿವರಿಸಿದ ನಿರ್ಮಾಪಕ
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?




