AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಸಂಕ್ರಾಂತಿ ಸೆಲೆಬ್ರೇಷನ್ ಮಾಡಲಿದ್ದಾರೆ ರಾಮ್ ಚರಣ್-ಉಪಾಸನಾ

ಸಂಕ್ರಾಂತಿ ಸಮೀಪಿಸಿದೆ. ಈ ಬಾರಿ ರಾಮ್ ಚರಣ್ ಅವರು ಬೆಂಗಳೂರಿನಲ್ಲಿ ಸಂಕ್ರಾಂತಿ ಆಚರಣೆ ಮಾಡಲಿದ್ದಾರೆ. ಹೈದರಾಬಾದ್​ನಿಂದ ರಾಮ್ ಚರಣ್, ಉಪಾಸನಾ ಹಾಗೂ ಮಗಳು ಕ್ಲಿನ್​ಕಾರಾ ಜೊತೆ ಬೆಂಗಳೂರಿಗೆ ತೆರಳಿದ್ದಾರೆ.

TV9 Web
| Edited By: |

Updated on:Jan 13, 2024 | 1:06 PM

Share
ರಾಮ್ ಚರಣ್ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆಯುತ್ತಾರೆ. ಈ ಪದ್ದತಿಯನ್ನು ಮೊದಲಿನಿಂದಲೂ ನಡೆಸಿಕೊಂಡು ಬಂದಿದ್ದಾರೆ.

1 / 5
ಸಂಕ್ರಾಂತಿ ಸಮೀಪಿಸಿದೆ. ಈ ಬಾರಿ ರಾಮ್ ಚರಣ್ ಅವರು ಬೆಂಗಳೂರಿನಲ್ಲಿ ಸಂಕ್ರಾಂತಿ ಆಚರಣೆ ಮಾಡಲಿದ್ದಾರೆ. ಹೈದರಾಬಾದ್​ನಿಂದ ರಾಮ್ ಚರಣ್ ಹಾಗೂ ಉಪಾಸನಾ ದಂಪತಿ ಮಗಳು ಕ್ಲಿನ್​ಕಾರಾ ಜೊತೆ ಬೆಂಗಳೂರಿಗೆ ತೆರಳಿದ್ದಾರೆ.

2 / 5
ಈ ದಂಪತಿ ಜೊತೆ ನೆಚ್ಚಿನ ಶ್ವಾನ ಕೂಡ ಇದೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಮೇಲೆ ರಾಮ್ ಚರಣ್​ಗೆ ಸಾಕಷ್ಟು ಪ್ರೀತಿ ಇದೆ.

3 / 5
ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಆಮಂತ್ರಣ ಬಂದಿದೆ ಎಂದು ದಂಪತಿ ಹೇಳಿಕೊಂಡಿಡ್ದಾರೆ. ಹೀಗಾಗಿ, ಜನವರಿ 22ರಂದು ರಾಮ್ ಚರಣ್ ಹಾಗೂ ಉಪಾಸನಾ ಅಲ್ಲಿಗೆ ತೆರಳಲಿದ್ದಾರೆ.

4 / 5
ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ಹೊಸ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಕೂಡ ನಟಿಸುತ್ತಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಬೇಕಿದೆ.

5 / 5

Published On - 1:00 pm, Sat, 13 January 24

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ

ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ

ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!

ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ