AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಶೂಟಿಂಗ್ ಮುಗಿಸಿ ಕುಟುಂಬ ಸಮೇತ ಇಟಲಿಗೆ ಹೊರಟ ರಾಮ್ ಚರಣ್

ಉಪಾಸನಾ ಅವರು ಮಗಳನ್ನು ಎತ್ತಿಕೊಂಡಿದ್ದರು. ರಾಮ್ ಚರಣ್ ಅವರು ಪ್ರೀತಿಯ ಶ್ವಾನವನ್ನು ಹಿಡಿದು ಬಂದಿದ್ದಾರೆ. ಅವರ ಸ್ಮೈಲ್ ಎಲ್ಲರ ಗಮನ ಸೆಳೆದಿದೆ. ಈ ದಂಪತಿ ಇಟಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಮಗಳು ಜನಿಸಿದ ಬಳಿಕ ಇದು ಮೊದಲ ಟ್ರಿಪ್.

ರಾಜೇಶ್ ದುಗ್ಗುಮನೆ
|

Updated on: Oct 18, 2023 | 1:12 PM

Share
ಪತ್ನಿ ಉಪಾಸನಾ ಹಾಗೂ ಮಗಳು ಕ್ಲಿನ್​ಕಾರಾ ಜೊತೆ ರಾಮ್ ಚರಣ್ ವಿದೇಶಕ್ಕೆ ತೆರಳಿದ್ದಾರೆ. ಅವರು ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಅಭಿಮಾನಿಗಳು ಈ ಫೋಟೋನ ಹಂಚಿಕೊಳ್ಳುತ್ತಿದ್ದಾರೆ.

1 / 5
ಉಪಾಸನಾ ಅವರು ಮಗಳನ್ನು ಎತ್ತಿಕೊಂಡಿದ್ದರು. ರಾಮ್ ಚರಣ್ ಅವರು ಪ್ರೀತಿಯ ಶ್ವಾನವನ್ನು ಹಿಡಿದು ಬಂದಿದ್ದಾರೆ. ಅವರ ಸ್ಮೈಲ್ ಎಲ್ಲರ ಗಮನ ಸೆಳೆದಿದೆ. ಈ ದಂಪತಿ ಇಟಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಮಗಳು ಜನಿಸಿದ ಬಳಿಕ ಇದು ಮೊದಲ ಟ್ರಿಪ್.

ಉಪಾಸನಾ ಅವರು ಮಗಳನ್ನು ಎತ್ತಿಕೊಂಡಿದ್ದರು. ರಾಮ್ ಚರಣ್ ಅವರು ಪ್ರೀತಿಯ ಶ್ವಾನವನ್ನು ಹಿಡಿದು ಬಂದಿದ್ದಾರೆ. ಅವರ ಸ್ಮೈಲ್ ಎಲ್ಲರ ಗಮನ ಸೆಳೆದಿದೆ. ಈ ದಂಪತಿ ಇಟಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಮಗಳು ಜನಿಸಿದ ಬಳಿಕ ಇದು ಮೊದಲ ಟ್ರಿಪ್.

2 / 5
ರಾಮ್ ಚರಣ್ ಅವರು ಪಕ್ಕಾ ಫ್ಯಾಮಿಲಿಮ್ಯಾನ್. ಅವರು ಸಮಯ ಸಿಕ್ಕಾಗಲೆಲ್ಲ ವಿದೇಶಕ್ಕೆ ತೆರಳುತ್ತಲೇ ಇರುತ್ತಾರೆ. ‘ಗೇಮ್ ಚೇಂಜರ್’ ಸಿನಿಮಾದ ಕೆಲಸ ಪೂರ್ಣಗೊಳಿಸಿ ಅವರು ಇಟಲಿಗೆ ಹೊರಟಿದ್ದಾರೆ ಎಂದು ಹೇಳಲಾಗುತ್ತಿದೆ.

3 / 5
‘ಗೇಮ್ ಚೇಂಜರ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ರಿಲೀಸ್​ಗಾಗಿ ಅಭಿಮಾನಿಗಳು ಕಾದಿದ್ದಾರೆ. ಶಂಕರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕಿಯಾರಾ ಅಡ್ವಾಣಿ ಅವರು ರಾಮ್ ಚರಣ್​ಗೆ ಜೊತೆಯಾಗಿದ್ದಾರೆ.

4 / 5
ರಾಮ್ ಚರಣ್ ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾ ಸೂಪರ್ ಹಿಟ್ ಆಯಿತು. ರಾಮ್ ಚರಣ್ ಪಾತ್ರ ಜನರಿಗೆ ಇಷ್ಟವಾಗಿದೆ. ಈ ಸಿನಿಮಾದ ಹಾಡು ಆಸ್ಕರ್ ಕೂಡ ಗೆದ್ದಿದೆ. ಹೀಗಾಗಿ ರಾಮ್ ಚರಣ್​​ಗೆ ಹೊಸ ಹುಮ್ಮಸ್ಸು ಸಿಕ್ಕಿದೆ.

5 / 5
Follow Us
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್

ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!

ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್

ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ

ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು

ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ

ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ

ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ

ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ

ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್