ಬರ್ತ್ಡೇ ದಿನ ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಮ್ ಚರಣ್; ಪತ್ನಿಯ ಸಾತ್
ರಾಮ್ ಚರಣ್ ಅವರು ಪ್ರತಿ ವರ್ಷ ಬರ್ತ್ಡೇ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡುತ್ತಾರೆ. ಈ ವರ್ಷವೂ ಸಂಪ್ರದಾಯ ಮುಂದುವರಿಸಿದ್ದಾರೆ. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Updated on: Mar 27, 2024 | 9:05 AM
Share

ರಾಮ್ ಚರಣ್ ಅವರಿಗೆ ಇಂದು (ಮಾರ್ಚ್ 27) ಜನ್ಮದಿನ. ಈ ವಿಶೇಷ ದಿನದಂದು ಅವರು ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ರಾಮ್ ಚರಣ್ ಅವರು ಪ್ರತಿ ವರ್ಷ ಬರ್ತ್ಡೇ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡುತ್ತಾರೆ. ಈ ವರ್ಷವೂ ಸಂಪ್ರದಾಯ ಮುಂದುವರಿಸಿದ್ದಾರೆ. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರಾಮ್ ಚರಣ್ ಅವರ ಜೊತೆ ಪತ್ನಿ ಉಪಾಸನಾ ಕೂಡ ಆಗಮಿಸಿದ್ದರು. ಇಬ್ಬರೂ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ.

ರಾಮ್ ಚರಣ್ ಆಗಮಿಸುವ ವಿಚಾರ ತಿಳಿದು ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಎಲ್ಲರೂ ರಾಮ್ ಚರಣ್ ಅವರಿಗೆ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

ರಾಮ್ ಚರಣ್ ಅವರು ಸದ್ಯ ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇತ್ತೀಚೆಗೆ ಬುಚ್ಚಿಬಾಬು ಜೊತೆಗಿನ ಸಿನಿಮಾದ ಪೂಜೆ ನಡೆದಿದೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ.

Web contact
TV9 Kannada
Read More
Related Photo Gallery
ಎಂಎಲ್ಸಿಗಳ ಪ್ರಮಾಣವಚನಕ್ಕೆ ಬೈಕ್ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್ ಜೋಶಿ ಕಿಡಿ




