ಬರ್ತ್ಡೇ ದಿನ ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಮ್ ಚರಣ್; ಪತ್ನಿಯ ಸಾತ್
ರಾಮ್ ಚರಣ್ ಅವರು ಪ್ರತಿ ವರ್ಷ ಬರ್ತ್ಡೇ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡುತ್ತಾರೆ. ಈ ವರ್ಷವೂ ಸಂಪ್ರದಾಯ ಮುಂದುವರಿಸಿದ್ದಾರೆ. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Updated on: Mar 27, 2024 | 9:05 AM
Share

ರಾಮ್ ಚರಣ್ ಅವರಿಗೆ ಇಂದು (ಮಾರ್ಚ್ 27) ಜನ್ಮದಿನ. ಈ ವಿಶೇಷ ದಿನದಂದು ಅವರು ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ರಾಮ್ ಚರಣ್ ಅವರು ಪ್ರತಿ ವರ್ಷ ಬರ್ತ್ಡೇ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡುತ್ತಾರೆ. ಈ ವರ್ಷವೂ ಸಂಪ್ರದಾಯ ಮುಂದುವರಿಸಿದ್ದಾರೆ. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರಾಮ್ ಚರಣ್ ಅವರ ಜೊತೆ ಪತ್ನಿ ಉಪಾಸನಾ ಕೂಡ ಆಗಮಿಸಿದ್ದರು. ಇಬ್ಬರೂ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ.

ರಾಮ್ ಚರಣ್ ಆಗಮಿಸುವ ವಿಚಾರ ತಿಳಿದು ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಎಲ್ಲರೂ ರಾಮ್ ಚರಣ್ ಅವರಿಗೆ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

ರಾಮ್ ಚರಣ್ ಅವರು ಸದ್ಯ ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇತ್ತೀಚೆಗೆ ಬುಚ್ಚಿಬಾಬು ಜೊತೆಗಿನ ಸಿನಿಮಾದ ಪೂಜೆ ನಡೆದಿದೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ.
Related Photo Gallery
ಮತ್ತೊಬ್ಬ ‘ಅರುಂಧತಿ’ ಆಗುವ ಹಾದಿಯಲ್ಲಿ ರಶ್ಮಿಕಾ ಮಂದಣ್ಣ
ಜುಲೈ 18ರಂದು ಜಿಬಿಎ ವತಿಯಿಂದ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಆಯೋಜನೆ
ಐಸಿಸಿ ರ್ಯಾಂಕಿಂಗ್: ಕಳಪೆ ಪ್ರದರ್ಶನದ ಹೊರತಾಗಿಯೂ ಭಾರತೀಯರ ಪಾರುಪತ್ಯ
ದಾವಣಗೆರೆ ಸೇರಿ 180 ನಗರಗಳಿಗೆ 'ಫುಡ್ ಆನ್ ಟ್ರೈನ್' ವಿಸ್ತರಿಸಿದ ಸ್ವಿಗ್ಗಿ
ಮತ್ತೊಂದು ಸಾಹಸಕ್ಕೆ ಕೈಹಾಕಿದ ಸರ್ಕಾರ: ಬಿಡದಿ ರೀತಿ ಮತ್ತೊಂದು ಟೌನ್ಶಿಪ್
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ




