AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಪತ್ನಿ ಜೊತೆ ರಾಮ್ ಚರಣ್ ಸುತ್ತಾಟ; ಬೇಬಿಬಂಪ್​ಗಾಗಿ ಹುಡುಕಾಡಿದ ಫ್ಯಾನ್ಸ್

ರಾಮ್ ಚರಣ್ ಹಾಗೂ ಉಪಾಸನಾ ಅವರು ಅಮೆರಿಕದಲ್ಲಿ ಸುತ್ತಾಡುತ್ತಿರುವ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Mar 08, 2023 | 9:49 AM

Share
ರಾಮ್ ಚರಣ್ ಹಾಗೂ ಅವರ ಪತ್ನಿ ಉಪಾಸನಾ ಅವರು ಸದ್ಯ ಅಮೆರಿಕದಲ್ಲಿದ್ದಾರೆ. ಮಾರ್ಚ್ 12ರಂದು ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಈ ಜೋಡಿ ಅಮೆರಿಕಕ್ಕೆ ತೆರಳಿದೆ.

1 / 5
ರಾಮ್ ಚರಣ್ ಹಾಗೂ ಉಪಾಸನಾ ಅವರು ಅಮೆರಿಕದಲ್ಲಿ ಸುತ್ತಾಡುತ್ತಿರುವ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ರಾಮ್ ಚರಣ್ ಹಾಗೂ ಉಪಾಸನಾ ಅವರು ಅಮೆರಿಕದಲ್ಲಿ ಸುತ್ತಾಡುತ್ತಿರುವ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

2 / 5
ಉಪಾಸನಾ ಅವರು ಪ್ರೆಗ್ನೆಂಟ್ ಎನ್ನುವ ವಿಚಾರವನ್ನು ರಾಮ್ ಚರಣ್ ಅವರು ಕಳೆದ ಡಿಸೆಂಬರ್​ನಲ್ಲಿ ತಿಳಿಸಿದ್ದರು. ಅವರು ಅಮೆರಿಕದಲ್ಲೇ ಮೊದಲ ಮಗು ಪಡೆಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ರಾಮ್ ಚರಣ್ ಅವರು ಈ ವಿಚಾರ ಅಲ್ಲಗಳೆದಿದ್ದರು. ‘ಭಾರತದಲ್ಲೇ ನಮ್ಮ ಮಗು ಜನಿಸಲಿದೆ’ ಎಂದು ಸ್ಪಷ್ಟನೆ ನೀಡಿದ್ದರು.

3 / 5
ಉಪಾಸನಾಗೆ ಎಷ್ಟು ತಿಂಗಳಾಗಿದೆ ಎನ್ನುವ ಬಗ್ಗೆ ರಾಮ್ ಚರಣ್ ಕಡೆಯಿಂದ ಉತ್ತರ ಸಿಕ್ಕಿಲ್ಲ. ಈ ಕಾರಣಕ್ಕೆ ಉಪಾಸನಾ ಅವರ ಹೊಟ್ಟೆಯ ಮೇಲೆ ಫ್ಯಾನ್ಸ್ ಕಣ್ಣಿಟ್ಟಿದ್ದಾರೆ. ಬೇಬಿ ಬಂಪ್ ಕಾಣುತ್ತದೆಯೇ ಎಂದು ಫೋಟೋದಲ್ಲಿ ಹುಡುಕಾಡಿದ್ದಾರೆ.

4 / 5
ಹೊಟ್ಟೆ ಕಾಣದೆ ಇರುವಂತೆ ನೋಡಿಕೊಳ್ಳಲು ಉಪಾಸನಾ ಅವರು ಪೂರ್ತಿಯಾಗಿ ದೇಹ ಮುಚ್ಚುವ ಉಡುಗೆ ತೊಟ್ಟಿದ್ದರು. ಅವರಿಗೆ ಈಗ ನಾಲ್ಕರಿಂದ ಐದು ತಿಂಗಳು ಆಗಿರಬಹುದು ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ.

5 / 5

Published On - 9:40 am, Wed, 8 March 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ