AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan Birthday: ರಾಮ್​ ಚರಣ್​ಗೆ ಸಿನಿಮಾ ಮೇಲಿರುವಷ್ಟೇ ಪ್ರೀತಿ ಇವುಗಳ ಮೇಲೂ ಇದೆಯಂತೆ!

Ram Charan: ‘ಆರ್​ಆರ್​ಆರ್​’ ಚಿತ್ರದಲ್ಲಿನ ಪಾತ್ರಪೋಷಣೆಗೆ ರಾಮ್​ ಚರಣ್​ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇಂದು (ಮಾರ್ಚ್ 27) 37ನೇ ವಸಂತಕ್ಕೆ ಕಾಲಿಟ್ಟ ನಟ ಸದ್ಯ ‘ಆಚಾರ್ಯ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ರಾಮ್​ ಚರಣ್​ಗೆ ಸಾಕು ಪ್ರಾಣಿಗಳೆಂದರೆ ಅಚ್ಚುಮೆಚ್ಚು. ಇತ್ತೀಚೆಗೆ ಅವರು ‘ಆರ್​ಆರ್​ಆರ್’ ಪ್ರಚಾರದ ಸಮಯದಲ್ಲೂ ತಮ್ಮ ಸಾಕುನಾಯಿಯೊಂದಿಗೆ ಕಾಣಿಸಿಕೊಂಡಿದ್ದಾರೆ. ನಟ ಸಾಕು-ಪ್ರಾಣಿಗಳೊಂದಿಗೆ ಇರುವ ಫೋಟೋಗಳು ಇಲ್ಲಿವೆ.​

shivaprasad.hs
|

Updated on: Mar 27, 2022 | 8:45 AM

Share
‘ಆರ್​ಆರ್​ಆರ್​’ ಚಿತ್ರದಲ್ಲಿನ ಪಾತ್ರಪೋಷಣೆಗೆ ರಾಮ್​ ಚರಣ್​ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇಂದು (ಮಾರ್ಚ್ 27) 37ನೇ ವಸಂತಕ್ಕೆ ಕಾಲಿಟ್ಟ ನಟ ಸದ್ಯ ‘ಆಚಾರ್ಯ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

1 / 5
ರಾಮ್​ ಚರಣ್​ಗೆ ಸಾಕು ಪ್ರಾಣಿಗಳೆಂದರೆ ಅಚ್ಚುಮೆಚ್ಚು. ಅವರಿಗೆ ಸಿನಿಮಾ ಮೇಲಿರುವಷ್ಟೇ ಪ್ರೀತಿ ಅವುಗಳ ಮೇಲೂ ಇದೆ. ಇತ್ತೀಚೆಗೆ ಅವರು ‘ಆರ್​ಆರ್​ಆರ್’ ಪ್ರಚಾರದ ಸಮಯದಲ್ಲೂ ತಮ್ಮ ಸಾಕುನಾಯಿಯೊಂದಿಗೆ ಕಾಣಿಸಿಕೊಂಡಿದ್ದಾರೆ. ನಟ ಸಾಕು-ಪ್ರಾಣಿಗಳೊಂದಿಗೆ ಇರುವ ಫೋಟೋಗಳು ಇಲ್ಲಿವೆ.​

2 / 5
ರಾಮ್​ ಚರಣ್ ವನ್ಯ ಜೀವಿ ಸಂರಕ್ಷಣೆಗೆ ಸಾಕಷ್ಟು ದೇಣಿಗೆ ನೀಡುತ್ತಾರೆ. ಇತ್ತೀಚೆಗಷ್ಟೇ ರಾಮ್ ಚರಣ್ ಹಾಗೂ ಅವರ ಪತ್ನಿ ಉಪಾಸನಾ ಆನೆಯೊಂದನ್ನು ದತ್ತು ಪಡೆದಿದ್ದರು.

3 / 5
ವಿಶೇಷವೆಂದರೆ ರಾಮ್​ ಚರಣ್ ತಮ್ಮ ಸಾಕು ನಾಯಿಗಳನ್ನು ಕರೆದುಕೊಂಡು ವಿಹಾರಕ್ಕೆ ಹೋಗುತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲದಿದ್ದರೂ ಕೂಡ, ನಟ ಪ್ರಾಣಿಗಳೊಂದಿಗೆ ಇರುವ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

4 / 5
ರಾಮ್​ ಚರಣ್ ಫಾರ್ಮ್​ನಲ್ಲಿ ಕುದುರೆಗಳು, ಪಕ್ಷಿಗಳು ಸೇರಿದಂತೆ ಹಲವು ಪ್ರಾಣಿಗಳಿವೆ. ಆದರೂ ನಟನಿಗೆ ತಮ್ಮ ಸಾಕುನಾಯಿ ‘ಬ್ರಾಟ್’ ಮೇಲೆ ವಿಶೇಷ ಪ್ರೀತಿ.

5 / 5
Follow Us
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ

ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ

ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು

ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?

ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ

ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ

‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ

ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ

‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು