- Kannada News Photo gallery Ram Charan shares old photo and special request to wife Upasana Kamineni Konidela
ಹಳೆಯ ಫೋಟೋ ಹಂಚಿಕೊಂಡು ಪತ್ನಿಗೆ ವಿಶೇಷ ಮನವಿ ಮಾಡಿದ ರಾಮ್ ಚರಣ್
ಪ್ರತಿ ಸಿನಿಮಾ ಮುಗಿದ ನಂತರ ಸೆಲೆಬ್ರಿಟಿಗಳು ಬ್ರೇಕ್ ತೆಗೆದುಕೊಳ್ಳುತ್ತಾರೆ. ಆದರೆ, ಈಗ ಕೊವಿಡ್ ಕಾರಣದಿಂದ ಸಿನಿಮಾಗಳು ವಿಳಂಬವಾಗಿದೆ. ಹೀಗಾಗಿ, ಒಂದು ಸಿನಿಮಾ ಪೂರ್ಣಗೊಂಡ ನಂತರ ಮತ್ತೊಂದು ಚಿತ್ರದ ಕೆಲಸಗಳು ಆರಂಭಗೊಳ್ಳುತ್ತಿದೆ.
Updated on: May 06, 2022 | 4:01 PM
Share

ನಟ ರಾಮ್ ಚರಣ್ ಅವರ ನಟನೆಯ ‘ಆರ್ಆರ್ಆರ್’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಇದಾದ ಬಳಿಕ ತೆರೆಗೆ ಬಂದ ‘ಆಚಾರ್ಯ’ ಸಿನಿಮಾ ಸೋಲು ಕಂಡಿದೆ. ಈಗ ಅವರ ತಮ್ಮ 15ನೇ ಸಿನಿಮಾ ಶೂಟಿಂಗ್ ಆರಂಭಿಸಿದ್ದಾರೆ.

ಪ್ರತಿ ಸಿನಿಮಾ ಮುಗಿದ ನಂತರ ಸೆಲೆಬ್ರಿಟಿಗಳು ಬ್ರೇಕ್ ತೆಗೆದುಕೊಳ್ಳುತ್ತಾರೆ. ಆದರೆ, ಈಗ ಕೊವಿಡ್ ಕಾರಣದಿಂದ ಸಿನಿಮಾಗಳು ವಿಳಂಬವಾಗಿದೆ. ಹೀಗಾಗಿ, ಒಂದು ಸಿನಿಮಾ ಪೂರ್ಣಗೊಂಡ ನಂತರ ಮತ್ತೊಂದು ಚಿತ್ರದ ಕೆಲಸಗಳು ಆರಂಭಗೊಳ್ಳುತ್ತಿದೆ.

ರಾಮ್ ಚರಣ್ಗೂ ಹಾಗೆಯೇ ಆಗಿದೆ. ಅವರು ವೆಕೇಶನ್ಗೆ ತೆರಳುವ ಆಲೋಚನೆ ಇತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪತ್ನಿ ಉಪಾಸನಾಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ನಿರ್ದೇಶಕ ಶಂಕರ್ ಅವರು ರಾಮ್ ಚರಣ್ 15ನೇ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವಿಶಾಖಪಟ್ಟಣದಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ.

ಹೀಗಾಗಿ, ವೆಕೇಶನ್ಗೆ ತೆರಳಲು ಇನ್ನೂ ಒಂದಷ್ಟು ಸಮಯ ಕಾಯಬೇಕಾಗುತ್ತದೆ ಎಂದು ಅವರು ಪತ್ನಿಗೆ ಹೇಳಿದ್ದಾರೆ.
Related Photo Gallery
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ




