AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝೂನಿಂದ ಎರಡು ಸಿಂಹಗಳನ್ನು ದತ್ತು ಪಡೆದ ರಾಮ್​ ಚರಣ್​ ಪತ್ನಿ ಉಪಾಸನಾ

ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ. ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್ಅನ್ನು ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 04, 2021 | 7:33 PM

Share
ನಟ ರಾಮ್​ ಚರಣ್​ ಪತ್ನಿ, ಅಪೋಲೋ ಫೌಂಡೇಷನ್​ನ ಉಪಾಧ್ಯಕ್ಷೆ, ಬಿ ಪಾಸಿಟಿವ್​ ಮ್ಯಾಗಜಿನ್​ನ ಎಡಿಟರ್​ ಉಪಾಸನಾ ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ಸೋಶಿಯಲ್​ ವರ್ಕ್​ಗೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ.

ನಟ ರಾಮ್​ ಚರಣ್​ ಪತ್ನಿ, ಅಪೋಲೋ ಫೌಂಡೇಷನ್​ನ ಉಪಾಧ್ಯಕ್ಷೆ, ಬಿ ಪಾಸಿಟಿವ್​ ಮ್ಯಾಗಜಿನ್​ನ ಎಡಿಟರ್​ ಉಪಾಸನಾ ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ಸೋಶಿಯಲ್​ ವರ್ಕ್​ಗೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ.

1 / 5
ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್​ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ.

ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್​ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ.

2 / 5
ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್​ಅನ್ನು ನೀಡಿದ್ದಾರೆ.

ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್​ಅನ್ನು ನೀಡಿದ್ದಾರೆ.

3 / 5
ಕೊವಿಡ್ ಲಾಕ್​ಡೌನ್​ನಿಂದ ಸಾಕಷ್ಟು ಝೂಗಳು ಸಂಕಷ್ಟಕ್ಕೆ ಸಿಲುಕಿದ್ದವು. ಯಾವುದೇ ಪ್ರವಾಸಿಗರು ಬರದೆ ಝೂನಲ್ಲಿರುವ ಪ್ರಾಣಿಗಳನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು.

ಕೊವಿಡ್ ಲಾಕ್​ಡೌನ್​ನಿಂದ ಸಾಕಷ್ಟು ಝೂಗಳು ಸಂಕಷ್ಟಕ್ಕೆ ಸಿಲುಕಿದ್ದವು. ಯಾವುದೇ ಪ್ರವಾಸಿಗರು ಬರದೆ ಝೂನಲ್ಲಿರುವ ಪ್ರಾಣಿಗಳನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು.

4 / 5
ಕರ್ನಾಟಕದಲ್ಲೂ ಈ ಬಗ್ಗೆ ಆಂದೋಲನ ನಡೆಸಲಾಗಿತ್ತು. ಸಾಕಷ್ಟು ಜನರು ಝೂನಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದರು. ​

ಕರ್ನಾಟಕದಲ್ಲೂ ಈ ಬಗ್ಗೆ ಆಂದೋಲನ ನಡೆಸಲಾಗಿತ್ತು. ಸಾಕಷ್ಟು ಜನರು ಝೂನಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದರು. ​

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us