ಝೂನಿಂದ ಎರಡು ಸಿಂಹಗಳನ್ನು ದತ್ತು ಪಡೆದ ರಾಮ್ ಚರಣ್ ಪತ್ನಿ ಉಪಾಸನಾ
ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ. ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್ಅನ್ನು ನೀಡಿದ್ದಾರೆ.
Updated on: Dec 04, 2021 | 7:33 PM
Share

ನಟ ರಾಮ್ ಚರಣ್ ಪತ್ನಿ, ಅಪೋಲೋ ಫೌಂಡೇಷನ್ನ ಉಪಾಧ್ಯಕ್ಷೆ, ಬಿ ಪಾಸಿಟಿವ್ ಮ್ಯಾಗಜಿನ್ನ ಎಡಿಟರ್ ಉಪಾಸನಾ ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ಸೋಶಿಯಲ್ ವರ್ಕ್ಗೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ.

ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ.

ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್ಅನ್ನು ನೀಡಿದ್ದಾರೆ.

ಕೊವಿಡ್ ಲಾಕ್ಡೌನ್ನಿಂದ ಸಾಕಷ್ಟು ಝೂಗಳು ಸಂಕಷ್ಟಕ್ಕೆ ಸಿಲುಕಿದ್ದವು. ಯಾವುದೇ ಪ್ರವಾಸಿಗರು ಬರದೆ ಝೂನಲ್ಲಿರುವ ಪ್ರಾಣಿಗಳನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು.

ಕರ್ನಾಟಕದಲ್ಲೂ ಈ ಬಗ್ಗೆ ಆಂದೋಲನ ನಡೆಸಲಾಗಿತ್ತು. ಸಾಕಷ್ಟು ಜನರು ಝೂನಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದರು.
Related Photo Gallery
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಸಮುದ್ರದೊಳಗೆ ಭರತನಾಟ್ಯ ಮಾಡಿದ 14 ವರ್ಷದ ಬಾಲಕಿ
ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ
ಡಿಕೆಶಿ ಪರ ಹಿಂದುಳಿದ ಮಠಾಧೀಶರಿಂದ ಬ್ಯಾಟಿಂಗ್
6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ




