AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upasana Konidela: ರಾಮ್​ ಚರಣ್​ ಪತ್ನಿ ಉಪಾಸನಾ ಅದ್ದೂರಿ ಸೀಮಂತ ಸಂಭ್ರಮ; ಅಲ್ಲು ಅರ್ಜುನ್, ಸಾನಿಯಾ ಮಿರ್ಜಾ ಭಾಗಿ

Upasana Konidela Baby Shower Photos: ಹೈದರಾಬಾದ್​​ನಲ್ಲಿ ರಾಮ್​ ಚರಣ್​ ಪತ್ನಿ ಉಪಾಸನಾ ಕೊನಿಡೆಲಾ ಅವರ ಸೀಮಂತ ಕಾರ್ಯಕ್ರಮ ನೆರವೇರಿದೆ. ಆಪ್ತರ ಸಮ್ಮುಖದಲ್ಲಿ ನಡೆದ ಈ ಸಮಾರಂಭದ ಫೋಟೋಗಳು ಇಲ್ಲಿವೆ.

ಮದನ್​ ಕುಮಾರ್​
|

Updated on:Apr 24, 2023 | 8:28 PM

Share
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲೀಗ ಸಂತಸ ಮನೆ ಮಾಡಿದೆ. ಮದುವೆಯಾಗಿ ಬರೋಬ್ಬರಿ 10 ವರ್ಷದ ಬಳಿಕ ರಾಮ್ ಚರಣ್ ಹಾಗೂ ಅವರ ಪತ್ನಿ ಉಪಾಸನಾ ಕೊನಿಡೆಲಾ ಚೊಚ್ಚಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.

1 / 5
3 ವಾರದ ಹಿಂದಷ್ಟೇ ದುಬೈನಲ್ಲಿ ಅದ್ದೂರಿಯಾಗಿ ಉಪಾಸನಾ ಕೊನಿಡೆಲಾ ಅವರ ಸೀಮಂತ ಕಾರ್ಯಕ್ರಮ ನೆರವೇರಿಸಲಾಗಿತ್ತು. ಅದರ ಬೆನ್ನಲ್ಲೇ ಹೈದರಾಬಾದ್ನ ರಾಮ್ ಚರಣ್ ನಿವಾಸದಲ್ಲಿ ಮತ್ತೊಮ್ಮೆ ಸೀಮಂತ ಕಾರ್ಯಕ್ರಮ ನಡೆದಿದೆ.

2 / 5
ಆಪ್ತರ ಸಮ್ಮುಖದಲ್ಲಿ ನಡೆದ ಬೇಬಿಶಾವರ್ ಕಾರ್ಯಕ್ರಮದಲ್ಲಿ ರಾಮ್ ಚರಣ್​ ಪತ್ನಿ ಉಪಾಸನಾ ಅವರು ಸುಂದರವಾಗಿ ಕಂಗೊಳಿಸಿದ್ದಾರೆ. ಈ ಪಾರ್ಟಿಯಲ್ಲಿ ಪಿಂಕಿ ರೆಡ್ಡಿ, ಸಾನಿಯಾ ಮಿರ್ಜಾ, ಕನಿಕಾ ಕಪೂರ್ ಮುಂತಾದವರು ಹಾಜರಿದ್ದರು.

3 / 5
ಚಿರಂಜೀವಿ ಮತ್ತು ಸುರೇಖಾ ಕೊನಿಡೇಲ, ಸಹೋದರಿಯರಾದ ಸುಶ್ಮಿತಾ ಮತ್ತು ಶ್ರೀಜಾ, ಉಪಾಸನಾ ಅವರ ತಾಯಿ ಶೋಬನಾ ಕಾಮಿನೇನಿ, ಸಂಗೀತಾ ರೆಡ್ಡಿ, ಅಲ್ಲು ಅರ್ಜುನ್​ ಸೇರಿದಂತೆ ಅವರ ಆಪ್ತರು ಮತ್ತು ಕುಟುಂಬ ಸದಸ್ಯರು ಭಾಗವಹಿಸಿದ್ದರು.

4 / 5
ರಾಮ್​ ಚರಣ್​ ಮತ್ತು ಉಪಾಸನಾ ಕೊನಿಡೆಲಾ ಅವರು ಮದುವೆ ಆಗಿದ್ದು 2012ರ ಜೂನ್​ 14ರಂದು. ವೈವಾಹಿಕ ಜೀವನಕ್ಕೆ ಕಾಲಿಟ್ಟು 10 ವರ್ಷಗಳ ಬಳಿಕ ಅವರು ಮೊದಲ ಮಗು ಪಡೆಯಲು ನಿರ್ಧರಿಸಿದರು. ಸದ್ಯದಲ್ಲೇ ಅವರ ಕುಟುಂಬದಿಂದ ಗುಡ್​ ನ್ಯೂಸ್​ ಸಿಗಲಿದೆ.

5 / 5

Published On - 8:28 pm, Mon, 24 April 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ