AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮನೆಯಲ್ಲೂ ರಾಮಜಪ: ರಾಮಮಂದಿರ ಉದ್ಘಾಟನೆ ದಿನವೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ ಫುಲ್ ಖುಷ್

ಭಾರತದ ಶತಕೋಟಿ ರಾಮನ ಭಕ್ತರು ಕಂಡಿದ್ದ ಕನಸು ಇಂದು ನನಸಾಗಿದ್ದು, ಅಯೋಧ್ಯೆಯಲ್ಲಿ ತಲೆಎತ್ತಿ ನಿಂತಿರುವ ರಾಮ ಮಂದಿರದ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆಗೊಂಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಿದ್ದು, ಅದರಂತೆಯೇ ಕರುನಾಡಿನ ಗಲ್ಲಿ ಗಲ್ಲಿಯಲ್ಲೂ ರಾಮೋತ್ಸವದ ಸಂಭ್ರಮ ಸಡಗರ ಮನೆ ಮಾಡಿದೆ. ಇನ್ನು ದಾವಣೆಗರೆಯಲ್ಲಿ ನಡೆದ ಮದುವೆ ಮನೆಯಲ್ಲೂ ರಾಮನನನ್ನು ಜಪಿಸಿದ್ದು, ರಾಮಮಂದಿರ ಉದ್ಘಾಟನೆಯಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವುದರಿಂದ ನವ ಜೋಡಿ ಫುಲ್ ಖುಷ್​ ಆಗಿದೆ.

TV9 Web
| Edited By: |

Updated on: Jan 22, 2024 | 7:05 PM

Share
ದಾವಣಗೆರೆ ನಗರದ ಬಾಪೂಜಿ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆಯಲ್ಲೂ ಸಹ ರಾಮ ಮಂದಿರ ಉದ್ಘಾಟನೆ ಸಂಭ್ರಮ  ಕಳೆಗಟ್ಟಿದೆ.

1 / 7
ದಾವಣಗೆರೆಯ ರೋಹಿತ್, ಅರ್ಪಿತಾ ಜೋಡಿ  ಶ್ರೀ ರಾಮಮಂದಿರ ಉದ್ಘಾಟನೆ ದಿನವೇ ದಾಂಪತ್ಯಕ್ಕೆ ಕಾಲಿಟ್ಟಿದ್ದಕ್ಕೆ ಫುಲ್ ಖುಷ್ ಆಗಿದ್ದಾರೆ.

2 / 7
ಇಂದು ಅಯೋಧ್ಯೆಯಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮದುವೆ ಮಂಟಪದಲ್ಲೂ ಸಹ ರಾಮನ ಫೋಟೋ ಇಟ್ಟು ಪೂಜೆ ಮಾಡಲಾಯ್ತು

3 / 7
ರಾಮನ ಕಟೌಟ್ ಇರಿಸಿ ಪುಷ್ಪ ನಮನ ಸಲ್ಲಿಸಿದ ನವ ಜೋಡಿ, ಬಳಿಕ ಅತಿಥಿಗಳೊಂದಿಗೆ ಜೈ ಶ್ರೀ ರಾಮ ಎಂದು ಘೋಷಣೆ ಕೂಗಿ ಸಂಭ್ರಮಿಸಿದರು.

4 / 7
ರಾಮ ಮಂದಿರ ಉದ್ಘಾಟನೆ ದಿನವೇ ಹೆರಿಗೆ ಮಾಡಿಸಿಕೊಳ್ಳಿ ಎಂದು ಗರ್ಭಿಣಿ ಸ್ತ್ರೀಯರು ವೈದ್ಯರ ದುಂಬಾಲು ಬಿದ್ದಿದ್ದರು. ಇಲ್ಲಿ ಇಂದೇ ಮದುವೆ ಇರುವುದಕ್ಕೆ ನವ ಜೋಡಿ ಸಂತೋಷ ವ್ಯಕ್ತಪಡಿಸಿದ್ದಾರೆ.

5 / 7
ಮದುವೆ ಸ್ಟೇಜ್ ಹಿಂಭಾಗದಲ್ಲೇ ಶ್ರೀರಾಮನ ಕಟೌಟ್ ಇಟ್ಟು ಶುಭ ಹಾರೈಸಲು ಬಂದ ಅತಿಥಿಗಳ ಜೊತೆ ಫೋಟೋಗೆ ಫೋಸ್ ನೀಡಿದ್ದಾರೆ.

6 / 7
ಒಟ್ಟಾರೆಯಾಗಿ ರಾಜ್ಯದ ದೇವಸ್ಥಾನ, ಮನೆಗಳಲ್ಲಿ ಶ್ರೀರಾಮನ ಜಪ ಮಾಡಿದ್ರೆ, ಇಲ್ಲಿ ಮದುವೆ ಮಂಟಪದಲ್ಲೂ ಶ್ರೀರಾಮನ ಜಪ ಮಾಡಿರುವುದು ವಿಶೇಷವಾಗಿತ್ತು.

7 / 7
ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ​​ಜೋಶಿ ಟಕ್ಕರ್

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ

ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ

ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ

ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ