AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿ ಅನ್ನಪೂರ್ಣ ದೇವಸ್ಥಾನಕ್ಕೆ ಭೇಟಿ ನೀಡಿದ ನಟಿ ಸಾಯಿ ಪಲ್ಲವಿ

ಖ್ಯಾತ ನಟಿ ಸಾಯಿ ಪಲ್ಲವಿ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆ ಅವರು ಬಿಡುವು ಮಾಡಿಕೊಂಡು ವಾರಾಣಸಿಗೆ ತೆರಳಿದ್ದಾರೆ. ಅಲ್ಲಿನ ಅನ್ನಪೂರ್ಣ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಾಯಿ ಪಲ್ಲವಿ ಅವರ ಈ ಫೋಟೋಗಳು ವೈರಲ್ ಆಗಿವೆ.

ಮದನ್​ ಕುಮಾರ್​
|

Updated on: Dec 23, 2024 | 3:27 PM

Share
Sai Pallavi

ಅನ್ನಪೂರ್ಣ ದೇವಸ್ಥಾನಕ್ಕೆ ಸಾಯಿ ಪಲ್ಲವಿ ಅವರು ಇಂದು (ಡಿ.23) ಭೇಟಿ ನೀಡಿದ್ದಾರೆ. ಅವರ ಸರಳತೆ ಫ್ಯಾನ್ಸ್ ಯಾವಾಗಲೂ ಫಿದಾ ಆಗುತ್ತಾರೆ. ಮೇಕಪ್ ಇಲ್ಲದೇ ಸುಂದರವಾಗಿ ಕಾಣಿಸಿಕೊಳ್ಳುವ ಸಾಯಿ ಪಲ್ಲವಿ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ.

1 / 5
Sai Pallavi

ಈ ವರ್ಷ ‘ಅಮರನ್’ ಸಿನಿಮಾ ಸೂಪರ್​ ಹಿಟ್ ಆಯಿತು. ಆ ಗೆಲುವಿನ ಖುಷಿಯಲ್ಲಿ ಸಾಯಿ ಪಲ್ಲವಿ ತೇಲುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ನಟನೆಗೆ ಎಲ್ಲರಿಂದಲೂ ಮೆಚ್ಚುಗೆ ಸಿಕ್ಕಿದೆ. ‘ಅಮರನ್’ ಯಶಸ್ಸಿನ ಬಳಿಕ ಸಾಯಿ ಪಲ್ಲವಿ ಅವರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ.

2 / 5
Sai Pallavi

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಾಯಿ ಪಲ್ಲವಿ ಅವರಿಗೆ ಬೇಡಿಕೆ ಇದೆ. ಸಿನಿಮಾದ ಕೆಲಸಗಳ ಬಿಡುವಿನಲ್ಲಿ ಅವರು ಕಾಶಿಯ ಅನ್ನಪೂರ್ಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ. ಸಿಂಪಲ್ ಆಗಿ ಕಾಣಿಸಿಕೊಂಡ ಸಾಯಿ ಪಲ್ಲವಿ ಅವರ ಫೋಟೋಸ್ ವೈರಲ್ ಆಗಿವೆ.

3 / 5
Sai Pallavi

ಬಾಲಿವುಡ್​ನಲ್ಲಿ ತಯಾರಾಗುತ್ತಿರುವ ‘ರಾಮಾಯಣ’ ಸಿನಿಮಾದಲ್ಲಿ ಸಾಯಿ ಪಲ್ಲವಿ ಅವರು ಸೀತೆಯ ಪಾತ್ರ ಮಾಡುತ್ತಿದ್ದಾರೆ. ರಾಮನಾಗಿ ಕಾಣಿಸಿಕೊಳ್ಳುತ್ತಿರುವ ರಣಬೀರ್​ ಕಪೂರ್​ಗೆ ಸಾಯಿ ಪಲ್ಲವಿ ಜೋಡಿ ಆಗಿದ್ದಾರೆ. ಈ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ.

4 / 5
Sai Pallavi

ನಾಗ ಚೈತನ್ಯ ಜೊತೆ ಸಾಯಿ ಪಲ್ಲವಿ ನಟಿಸಿರುವ ‘ತಂಡೇಲ್’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಕಾರಣಾಂತರಗಳಿಂದ ಈ ಸಿನಿಮಾದ ರಿಲೀಸ್​ ತಡವಾಗಿದೆ.

5 / 5
Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ