AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಟ್ರೇಲರ್​​: ರಾಮ-ಸೀತೆ-ರಾವಣನ ಪರಿಚಯಿಸಿದ ನಿರ್ದೇಶಕ ನಿತೇಶ್ ತಿವಾರಿ

ಬಹುನಿರೀಕ್ಷಿತ 'ರಾಮಾಯಣ' ಸಿನಿಮಾದ ಭವ್ಯ ಟ್ರೇಲರ್ ಇಂದು ಮುಂಜಾನೆ ಬ್ರಾಹ್ಮೀ ಮುಹೂರ್ತದಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿರುವ ಈ ಚಿತ್ರದ ಮೊದಲ ಝಲಕ್ ಪ್ರೇಕ್ಷಕರಲ್ಲಿ ರೋಮಾಂಚನ ಉಂಟುಮಾಡಿದ್ದು, ವಿಶ್ಯುಯಲ್ ವೈಭವ ಹಾಗೂ ಪಾತ್ರಧಾರಿಗಳ ನಟನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Jul 30, 2026 | 7:05 AM

Share
ಟ್ರೇಲರ್‌ನಲ್ಲಿ ರಾಜ ದಶರಥನಾಗಿ ಅರುಣ್ ಗೋವಿಲ್ ಕಾಣಿಸಿಕೊಂಡಿದ್ದಾರೆ. ಹಿರಿಯ ನಟನ ಗಾಂಭೀರ್ಯತೆ ಕಣ್ಣಿಗೆ ಕಟ್ಟುವಂತಿದೆ. ಈ ಮೊದಲು ಪ್ರಸಾರ ಕಂಡಿದ್ದ ‘ರಾಮಾಯಣ’ ಧಾರಾವಾಹಿಯಲ್ಲಿ ಅವರು ರಾಮನ ಪಾತ್ರ ಮಾಡಿದ್ದರು. ಈಗ ದಶರಥ ಆಗಿದ್ದಾರೆ.

1 / 5
ಲಂಕೇಶ್ವರ ರಾವಣನ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಕ್ರೂರ ಹಾಗೂ ಶಕ್ತಿಶಾಲಿ ಲುಕ್ ಮೈ ನವಿರೇಳಿಸುವಂತಿದೆ. ಅವರ ಅಬ್ಬರದ ಧ್ವನಿ, ರೌದ್ರಾವತಾರದ ನಟನೆ ಮತ್ತು ದೃಶ್ಯಗಳ ಹಿನ್ನೆಲೆ ಸಂಗೀತ ಪ್ರೇಕ್ಷಕರಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.

2 / 5
ಪ್ರಭು ಶ್ರೀರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ಅವರ ದಿವ್ಯ ರೂಪ ಮತ್ತು ಶಾಂತ ಸ್ವಭಾವದ ನಟನೆ ಮನಸೂರೆಗೊಳ್ಳುವಂತಿದೆ. ಧನುರ್ಧಾರಿಯಾಗಿ ನಿಲ್ಲುವ ಅವರ ದೃಶ್ಯಗಳು ಹಾಗೂ ಮರ್ಯಾದಾ ಪುರುಷೋತ್ತಮನ ತೇಜಸ್ಸು ಪ್ರತಿಯೊಬ್ಬರಿಗೂ ಭಕ್ತಿಯ ಭಾವ ಮೂಡಿಸುವಲ್ಲಿ ಯಶಸ್ವಿಯಾಗಿದೆ.

3 / 5
ರಣಬೀರ್ ಅವರ ಅಭಿನಯ ಅತ್ಯಂತ ಪ್ರಭಾವಶಾಲಿಯಾಗಿ ಮೂಡಿಬಂದಿದೆ. ಯುದ್ಧಭೂಮಿಯಲ್ಲಿ ಧರ್ಮ ಸಂಸ್ಥಾಪನೆಗಾಗಿ ಸಾಗುವ ಅವರ ರಣರೋಚಕ ಸಾಹಸ ದೃಶ್ಯಗಳು ಇಡೀ ಟ್ರೇಲರ್‌ನ ಹೈಲೈಟ್ ಆಗಿ ಗಮನ ಸೆಳೆಯುತ್ತವೆ.

4 / 5
ಜಗನ್ಮಾತೆ ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ಅವರ ಪಾತ್ರ ಅದ್ಭುತವಾಗಿ ಮೂಡಿಬಂದಿದೆ. ಅವರ ಕಣ್ಣುಗಳಲ್ಲಿನ ಕಾಂತಿ ಹಾಗೂ ಭಾವನಾತ್ಮಕ ನಟನೆ ಗಮನ ಸೆಳೆದಿದೆ. ಈ ಚಿತ್ರಕ್ಕಾಗಿ ಮೇಕಪ್ ಮಾಡಿದ್ದಾರೆ ಅನ್ನೋದು ವಿಶೇಷ.

5 / 5
Follow Us
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?

ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ

ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ

ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ

ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು

ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!

ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk

37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ