AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಅರವಿಂದ್​ಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’; ಗೌರವ ಸ್ವೀಕರಿಸಿದ ನಟ

ಮಂತ್ರಾಲಯದಲ್ಲಿ ಇತ್ತೀಚೆಗೆ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಕೂಡ ಭಾಗಿ ಆಗಿದ್ದರು. ಇದಕ್ಕೆ ಒಂದು ವಿಶೇಷ ಕಾರಣ ಇದೆ.

ರಾಜೇಶ್ ದುಗ್ಗುಮನೆ
|

Updated on: Mar 18, 2024 | 2:57 PM

Share
ನಟ ರಮೇಶ್ ಅರವಿಂದ್ ಅವರು ಇತ್ತೀಚೆಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋನ ಅವರು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರು ಮಂತ್ರಾಲಯಕ್ಕೆ ತೆರಳಲೂ ಒಂದು ಪ್ರಮುಖ ಕಾರಣ ಇದೆ.

1 / 5
ಮಂತ್ರಾಲಯದಲ್ಲಿ ಇತ್ತೀಚೆಗೆ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಕೂಡ ಭಾಗಿ ಆಗಿದ್ದರು. ಇದಕ್ಕೆ ಒಂದು ವಿಶೇಷ ಕಾರಣ ಇದೆ.

ಮಂತ್ರಾಲಯದಲ್ಲಿ ಇತ್ತೀಚೆಗೆ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಕೂಡ ಭಾಗಿ ಆಗಿದ್ದರು. ಇದಕ್ಕೆ ಒಂದು ವಿಶೇಷ ಕಾರಣ ಇದೆ.

2 / 5
ಸುಬುಧೇಂದ್ರ ತೀರ್ಥರ ಸಾನಿಧ್ಯದಲ್ಲಿ, ಸಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ ‘ಮರಳಿ ಸಂಸ್ಕೃತಿಗೆ’ ಕಾರ್ಯಕ್ರಮದಲ್ಲಿ ನಟ ರಮೇಶ್ ಅರವಿಂದ್ ಭಾಗಿ ಆಗಿದ್ದರು. ಅವರಿಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’ ನೀಡಲಾಗಿದೆ.

3 / 5
ಈ ಮೊದಲು ಅನೇಕ ಗಣ್ಯರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜ್​ಕುಮಾರ್, ರಜನಿಕಾಂತ್, ಶಿವರಾಜ್​ಕುಮಾರ್, ಸುಧಾಮೂರ್ತಿ, ದರ್ಶನ್, ಪುನೀತ್ ರಾಜ್​ಕುಮಾರ್ ಪ್ರಶಸ್ತಿ ಸಿಕ್ಕಿದೆ. ಈ ಬಾರಿ ರಮೇಶ್ ಅವರು ಪ್ರಶಸ್ತಿ ಪಡೆದಿದ್ದಾರೆ.

4 / 5
2023ರಲ್ಲಿ ಅವರ ನಟನೆಯ ‘ಶಿವಾಜಿ ಸುರತ್ಕಲ್ 2’ ರಿಲೀಸ್ ಆಯಿತು. ಇದಾದ ಬಳಿಕ ಅವರು ಯಾವುದೇ ಹೊಸ ಸಿನಿಮಾ ರಿಲೀಸ್ ಆಗಿಲ್ಲ.

5 / 5
Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?

ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ

ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ

HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?

ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?

KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!

ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ

ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ

‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ