AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesh Aravind: ಯಕ್ಷಗಾನದ ವೇಷದಲ್ಲಿ ರಮೇಶ್​ ಅರವಿಂದ್​; ಫೋಟೋ ಕಂಡು ‘ಆಹಾ ಎಷ್ಟು ಚಂದ’ ಎಂದ ಫ್ಯಾನ್ಸ್​

Ramesh Aravind | Yakshagana: ಇದೇ ಮೊದಲ ಬಾರಿಗೆ ಯಕ್ಷಗಾನದ ವೇಷ​ ಧರಿಸಿದ ರಮೇಶ್​ ಅರವಿಂದ್​ ಅವರಿಗೆ ಸಖತ್​ ಖುಷಿ ಆಗಿದೆ. ಈ ಫೋಟೋಗಳನ್ನು ಕಂಡು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.

TV9 Web
| Edited By: |

Updated on:Oct 13, 2022 | 11:05 AM

Share
ಕನ್ನಡದ ಖ್ಯಾತ ನಟ ರಮೇಶ್ ಅರವಿಂದ್​ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಬಣ್ಣದ ಲೋಕದಲ್ಲಿ ವಿಶೇಷ ಛಾಪು ಮೂಡಿಸಿರುವ ಅವರು ಪ್ರತಿ ಬಾರಿ ಏನಾದರೂ ಹೊಸತನ್ನು ಪ್ರಯತ್ನಿಸುತ್ತಾರೆ. ಫೋಟೋ ಕೃಪೆ: Focus Raghu

Ramesh Aravind poses in Yakshagana costume Photos go viral

1 / 5
ನಟನಾಗಿ, ನಿರ್ದೇಶಕನಾಗಿ, ನಿರೂಪಕನಾಗಿ, ಮೋಟಿವೇಷನಲ್​ ಸ್ಪೀಕರ್​ ಆಗಿ ರಮೇಶ್​ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಯಕ್ಷಗಾನದ ಬಗ್ಗೆಯೂ ಆಸಕ್ತಿ ತೋರಿಸಿದ್ದಾರೆ. ಅದರ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಫೋಟೋ ಕೃಪೆ: Focus Raghu

Ramesh Aravind poses in Yakshagana costume Photos go viral

2 / 5
ಇತ್ತೀಚೆಗೆ ರಮೇಶ್​ ಅರವಿಂದ್​ ಅವರು ಯಕ್ಷಗಾನದ ವೇಷ ಧರಿಸಿದ್ದಾರೆ. ವೃತ್ತಿಪರ ಯಕ್ಷಗಾನದ ಕಲಾವಿದನ ರೀತಿಯಲ್ಲಿ ಬಣ್ಣ ಹಚ್ಚಿಕೊಂಡು ಪೋಸ್​ ನೀಡಿದ್ದಾರೆ. ಆ ಫೋಟೋಗಳನ್ನು ಅವರು ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದಾರೆ. ಫೋಟೋ ಕೃಪೆ: Focus Raghu

3 / 5
ಇದೇ ಮೊದಲ ಬಾರಿಗೆ ಈ ರೀತಿಯ ಗೆಟಪ್​ ಧರಿಸಿದ ರಮೇಶ್​ ಅರವಿಂದ್​ ಅವರಿಗೆ ಸಖತ್​ ಖುಷಿ ಆಗಿದೆ. ಅಲ್ಲದೇ, ಯಕ್ಷಗಾನದ ಕಲೆ ಮತ್ತು ಅದರ ಕಲಾವಿದರ ಬಗ್ಗೆ ಇದ್ದ ಗೌರವ ಇನ್ನಷ್ಟು ಜಾಸ್ತಿ ಆಯಿತು ಎಂದು ಅವರು ಹೇಳಿದ್ದಾರೆ. ಫೋಟೋ ಕೃಪೆ: Focus Raghu

4 / 5
ಈ ಫೋಟೋಗಳನ್ನು ಕಂಡು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ‘ಯಕ್ಷಗಾನದ ಸಣ್ಣ ಪ್ರಸಂಗದಲ್ಲಿ ನೀವು ನಟಿಸಬೇಕು’ ಎಂದು ಅಭಿಮಾನಿಗಳು ಮನವಿ ಮಾಡಿದ್ದಾರೆ. ಸಿನಿಮಾದಲ್ಲಿಯೂ ಇಂಥ ಪಾತ್ರ ಮಾಡಿ ಎಂದು ಕೆಲವರು ಸಲಹೆ ನೀಡಿ​ದ್ದಾರೆ. ಫೋಟೋ ಕೃಪೆ: Focus Raghu

5 / 5

Published On - 11:05 am, Thu, 13 October 22

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!

ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್