- Kannada News Photo gallery Ramesh Aravind Radhika Narayan starrer Shivaji Surathkal 2 movie muhurtha photos
ಹೇಗಿತ್ತು ‘ಶಿವಾಜಿ ಸುರತ್ಕಲ್ 2’ ಮುಹೂರ್ತ ಸಂಭ್ರಮ? ಇಲ್ಲಿದೆ ತಾರಾಬಳಗದ ಫೋಟೋ ಆಲ್ಬಂ
Shivaji Surathkal 2: ಕಳೆದ ವರ್ಷ (2020) ಸೂಪರ್ ಹಿಟ್ ಆದ ‘ಶಿವಾಜಿ ಸುರತ್ಕಲ್’ ಚಿತ್ರಕ್ಕೆ ಈಗ ಸೀಕ್ವೆಲ್ ಸಿದ್ಧವಾಗುತ್ತಿದೆ. ‘ಶಿವಾಜಿ ಸುರತ್ಕಲ್ 2’ ಸಿನಿಮಾದ ಮುಹೂರ್ತ ಸಮಾರಂಭ ನೆರವೇರಿದ್ದು, ಈ ಸಂದರ್ಭದ ಕಲರ್ಫುಲ್ ಫೋಟೋಗಳು ಇಲ್ಲಿವೆ.
Updated on: Nov 25, 2021 | 8:11 PM
Share

Ramesh Aravind Radhika Narayan starrer Shivaji Surathkal 2 movie muhurtha photos

Ramesh Aravind Radhika Narayan starrer Shivaji Surathkal 2 movie muhurtha photos

‘ಶಿವಾಜಿ ಸುರತ್ಕಲ್ 2’ ಚಿತ್ರಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಂಡೆ ಗಣೇಶ ದೇವಸ್ಥಾನದಲ್ಲಿ ಗುರುವಾರ (ನ.25) ಮುಹೂರ್ತ ನೆರವೇರಿದೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಇದರಲ್ಲಿ ಭಾಗಿ ಆಗಿದ್ದರು.

2ನೇ ಪಾರ್ಟ್ ಕಥೆಯಲ್ಲಿ ಅನೇಕ ಹೊಸ ಪಾತ್ರಗಳು ಸೇರಿಕೊಂಡಿದ್ದಾರೆ. ಮೇಘನಾ ಗಾಂವ್ಕರ್, ರಾಕೇಶ್ ಮಯ್ಯ, ವಿನಾಯಕ ಜೋಶಿ ಸೇರಿದಂತೆ ಅನೇಕ ಕಲಾವಿದರು ಈ ಬಾರಿ ‘ಶಿವಾಜಿ ಸುರತ್ಕಲ್ 2’ ತಂಡಕ್ಕೆ ಸೇರ್ಪಡೆ ಆಗಿದ್ದಾರೆ.

ನಕುಲ್ ಅಭ್ಯಂಕರ್ ಅವರು ‘ಶಿವಾಜಿ ಸುರತ್ಕಲ್ 2’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಹಾಡುಗಳ ಜೊತೆಗೆ ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ಅವರು ನಿಭಾಯಿಸುತ್ತಿದ್ದಾರೆ. ಅವರ ಆಗಮನದಿಂದ ಚಿತ್ರತಂಡದ ಬಲ ಹೆಚ್ಚಿದೆ.
Related Photo Gallery
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ




