Kannada News Photo gallery Ramnagar JDS Candidate Nikhil Kumaraswamy tears during received B form From HD Deve Gowda
ದೇವೆಗೌಡರಿಂದ ಬಿ ಫಾರಂ ಸ್ವೀಕರಿಸುವಾಗ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ
ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಚನ್ನಪಟ್ಟಣದ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಲು ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರಿಂದ ಬಿ ಫಾರ್ಮ್ ಪಡೆದುಕೊಂಡರು. ಅಜ್ಜನಿಂದ ಬಿ ಫಾರ್ಮ್ ಪಡೆದುಕೊಳ್ಳುವ ವೇಳೆ ನಿಖಿಲ್ ಕುಮಾರಸ್ವಾಮಿ ಕಣ್ಣೀರಿಟ್ಟಿದ್ದಾರೆ.