Ramya Divya Spandana: ಹೂವುಗಳ ಜತೆ ಹುಟ್ಟುಹಬ್ಬ ಆಚರಿಸಿಕೊಂಡ ರಮ್ಯಾ; ಇಲ್ಲಿವೆ ಮೋಹಕ ತಾರೆಯ ಮಸ್ತ್ ಫೋಟೋಸ್
Ramya Birthday | Ramya Age: ಹುಟ್ಟುಹಬ್ಬಕ್ಕೆ ಶುಭಕೋರಿದ ಎಲ್ಲರಿಗೂ ರಮ್ಯಾ ಧನ್ಯವಾದ ಅರ್ಪಿಸಿದ್ದಾರೆ. ಅವರ ಫೋಟೋಗಳು ಗಮನ ಸೆಳೆಯುತ್ತಿವೆ.
Updated on: Nov 29, 2022 | 4:43 PM
Share

Ramya Divya Spandana celebrates her birthday in floating flower garden

Ramya Divya Spandana celebrates her birthday in floating flower garden

ಸೋಶಿಯಲ್ ಮೀಡಿಯಾದಲ್ಲಿ ರಮ್ಯಾ ಅವರು ಈ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಮೋಹಕ ತಾರೆಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಗಳು ವೈರಲ್ ಆಗಿವೆ.

ಹುಟ್ಟುಹಬ್ಬದ ಪ್ರಯುಕ್ತ ಶುಭಕೋರಿದ ಎಲ್ಲರಿಗೂ ರಮ್ಯಾ ಧನ್ಯವಾದ ಅರ್ಪಿಸಿದ್ದಾರೆ. ಚಿತ್ರರಂಗದಲ್ಲಿ ಅವರು ಇನ್ನೂ ಹೆಚ್ಚಿನ ಯಶಸ್ಸು ಪಡೆಯಲಿ ಎಂದು ಫ್ಯಾನ್ಸ್ ಹಾರೈಸಿದ್ದಾರೆ.

ದೊಡ್ಡ ಗ್ಯಾಪ್ ಬಳಿಕ ಚಿತ್ರರಂಗಕ್ಕೆ ರಮ್ಯಾ ಮರಳಿದ್ದಾರೆ. ಡಾಲಿ ಧನಂಜಯ್ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ನಟಿಯಾಗಿ ಮಾತ್ರವಲ್ಲದೇ, ನಿರ್ಮಾಪಕಿ ಆಗಿಯೂ ರಮ್ಯಾ ಸಕ್ರಿಯರಾಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಮೂಲಕ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಿಸುತ್ತಿದ್ದಾರೆ.
Related Photo Gallery
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!




