- Kannada News Photo gallery Ramya Divya Spandana Production venture Swathi Mutthina Male Haniye completes Shooting
ಬೆರಳೆಣಿಕೆ ದಿನಗಳಲ್ಲಿ ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ತಂಡ
ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.
Updated on: Nov 15, 2022 | 6:30 AM
Share

ನಟಿ ರಮ್ಯಾ ನಿರ್ಮಾಪಕಿ ಆಗಿದ್ದಾರೆ. ಅವರು ಚಿತ್ರರಂಗಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ನಿರ್ಮಾಣದ ಮೊದಲ ಚಿತ್ರಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್ ಇಡಲಾಗಿದೆ.

ರಾಜ್ ಬಿ. ಶೆಟ್ಟಿ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ಗೆ ಸಾಕಷ್ಟು ನಿರೀಕ್ಷೆ ಇದೆ.

ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.

ರಮ್ಯಾ ಅವರು ಚಿತ್ರರಂಗಕ್ಕೆ ಈ ಚಿತ್ರದ ಮೂಲಕ ಕಂಬ್ಯಾಕ್ ಮಾಡಬೇಕಿತ್ತು. ಅವರ ಬದಲು ಹೊಸ ನಟಿ ಸಿರಿ ರವಿಕುಮಾರ್ ಅವರು ಈ ಚಿತ್ರಕ್ಕೆ ಆಯ್ಕೆ ಆಗಿದ್ದರು.

ರಮ್ಯಾ ಒಡೆತನದ ‘ಆಪಲ್ ಬಾಕ್ಸ್ ಸ್ಟುಡಿಯೋಸ್ ಮತ್ತು ಲೈಟರ್ ಬುದ್ಧ ಫಿಲ್ಮ್ಸ್ ಅವರ ಸಹಯೋಗದೊಂದಿಗೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೊರ ಬರುತ್ತಿದೆ.
Related Photo Gallery
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್




