AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್ ರಾಜ್​ಕುಮಾರ್ ಜತೆಗಿನ ಫೋಟೋ ವೈರಲ್ ಆದ ಕೂಡಲೇ ಸ್ಪಷ್ಟನೆ ನೀಡಿದ ರಮ್ಯಾ

ರಮ್ಯಾ ಅವರು ಈ ಫೋಟೋಗಳನ್ನು ಪೋಸ್ಟ್ ಮಾಡುತ್ತಿದ್ದಂತೆಯೇ ಸಖತ್ ವೈರಲ್ ಆಗಿವೆ. ಸೋಶಿಯಲ್ ಮೀಡಿಯಾದಲ್ಲಿ ಜನರು ಹಲವು ರೀತಿ ಊಹೆ ಮಾಡಲು ಆರಂಭಿಸಿದಾರೆ. ಹಾಗಾಗಿ ರಮ್ಯಾ ಅವರು ಇನ್​ಸ್ಟಾಗ್ರಾಮ್ ಸ್ಟೋರಿ ಮೂಲಕ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಮದನ್​ ಕುಮಾರ್​
|

Updated on: Sep 10, 2025 | 10:31 PM

Share
ನಟಿ ರಮ್ಯಾ ದಿವ್ಯ ಸ್ಪಂದನಾ ಮತ್ತು ನಟ ವಿನಯ್ ರಾಜ್​​ಕುಮಾರ್ ಅವರು ಜೊತೆಯಾಗಿ ಸುತ್ತಾಡಿದ್ದಾರೆ. ಈ ಫೋಟೋಗಳನ್ನು ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇವು ಸಖತ್ ವೈರಲ್ ಆಗಿವೆ.

1 / 5
ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ಬೇರೆ ಬೇರೆ ರೀತಿಯಲ್ಲಿ ಆಲೋಚಿಸಲು ಆರಂಭಿಸಿದರು. ರಮ್ಯಾ ದಿವ್ಯಾ ಸ್ಪಂದನಾ ಹಾಗೂ ವಿನಯ್ ಅವರ ನಡುವಿನ ಆಪ್ತತೆ ಕಂಡು ಎಲ್ಲರಿಗೂ ಅಚ್ಚರಿ ಆಯಿತು.

2 / 5
ಇದಕ್ಕಾಗಿ ರಮ್ಯಾ ಅವರು ಇನ್​ಸ್ಟಾಗ್ರಾಮ್ ಸ್ಟೋರಿ ಮೂಲಕ ಸ್ಪಷ್ಟನೆ ನೀಡಿದ್ದಾರೆ. ‘ವಿನಯ್ ರಾಜ್​​ಕುಮಾರ್ ನನಗೆ ತಮ್ಮನಿದ್ದಂತೆ’ ಎಂದು ರಮ್ಯಾ ಪೋಸ್ಟ್ ಮಾಡಿದ್ದಾರೆ. ಇದನ್ನು ನೋಡಿ ಅನುಮಾನ ಪರಿಹಾರ ಆಗಿದೆ.

3 / 5
ಹಲವು ಸ್ಥಳಗಳಿಗೆ ರಮ್ಯಾ ಮತ್ತು ವಿನಯ್ ರಾಜ್​​ಕುಮಾರ್ ಅವರು ಜೊತೆಯಾಗಿ ಹೋಗಿದ್ದಾರೆ. ಅವರಿಗೆ ಪುನೀತ್ ರಾಜ್​​ಕುಮಾರ್ ಪುತ್ರಿ ವಂದಿತಾ ಕೂಡ ಸಾಥ್ ನೀಡಿದ್ದಾರೆ. ಅವರು ಸಹ ಫೋಟೋಗಳಲ್ಲಿ ಇದ್ದಾರೆ.

4 / 5
ರಮ್ಯಾ ಅವರಿಗೆ ಡಾ. ರಾಜ್​​ಕುಮಾರ್ ಕುಟುಂಬದ ಜೊತೆ ಮೊದಲಿನಿಂದಲೂ ಒಡನಾಟ ಇದೆ. ವಿನಯ್ ರಾಜ್​​ಕುಮಾರ್ ಜೊತೆ ಅವರು ಹೆಚ್ಚು ಆಪ್ತವಾಗಿದ್ದಾರೆ ಎಂಬುದಕ್ಕೆ ಹಲವು ಫೋಟೋಗಳೇ ಸಾಕ್ಷಿಯಾಗಿವೆ.

5 / 5
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ

ಬಳ್ಳಾರಿ ಗಲಭೆ; ನಾಳೆ ನಡೆಯಲಿರುವ ಪ್ರತಿಭಟನೆ ಬಗ್ಗೆ SP ಹೇಳಿದ್ದಿಷ್ಟು

ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ

ಪೌರಾಯುಕ್ತೆಗೆ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ

ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ: ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ

ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ?

ಸನ್ಯಾಸಿ ಮಗನ ಜೀವ ಉಳಿಸಲು ಕಿಡ್ನಿಯನ್ನೇ ದಾನ ಮಾಡಿದ್ದ ಮಹಾತಾಯಿ!

ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿ ದಾಳಿ
ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿ ದಾಳಿ
ಲಕ್ಷುರಿಯಾಗಿದೆ  ನೋಡಿ ಬೆಂಗಳೂರಿನ ಮಹೇಶ್ ಬಾಬು ಮಲ್ಟಿಪ್ಲೆಕ್ಸ್

‘ಗಿಲ್ಲಿ ಹೀರೋ ಆಗೋದು ಪಕ್ಕಾ, ಜಗ್ಗೇಶ್ ಭವಿಷ್ಯ ನಿಜವಾಗುತ್ತೆ’