AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ ವ್ಯಕ್ತಿಗೆ ಬರ್ತ್​​ಡೇ ವಿಶ್ ತಿಳಿಸಿದ ನಟಿ ರಮ್ಯಾ

ನಟಿ ರಮ್ಯಾ ಅವರು ನಟನೆಯಿಂದ ದೂರ ಇದ್ದಾರೆ. ಆದಾಗ್ಯೂ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಾಗ ಹೊಸ ಹೊಸ ಪೋಸ್ಟ್​​​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಹಂಚಿಕೊಂಡಿರೋ ಫೋಟೋಗಳು ಗಮನ ಸೆಳೆದಿವೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 05, 2026 | 10:05 AM

Share
ನಟಿ ರಮ್ಯಾ ಅವರು ನಟನೆಯಲ್ಲಿ ಮಿಂಚಿ, ನಂತರ ಚಿತ್ರರಂಗದಿಂದ ದೂರ ಆದರು. ಅವರು ಮತ್ತೆ ಬಣ್ಣದ ಲೋಕಕ್ಕೆ ಮರಳೋ ಪ್ರಯತ್ನ ನಡೆಯಿತು. ಆದರೆ, ಅದು ಸಾಧ್ಯವಾಗಲೇ ಇಲ್ಲ. ಈಗ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ.

1 / 5
ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಅಲ್ಲಿ ಅವರು ಸಂಜಯ್ ಎಂಬುವವರಿಗೆ ಜನ್ಮದಿನದ ವಿಶ್ ಮಾಡಿದ್ದಾರೆ. ರಮ್ಯಾಗೆ ಸಂಜಯ್ ತಮ್ಮನ ರೀತಿಯಂತೆ.

2 / 5
‘ಹುಟ್ಟುಹಬ್ಬದ ಶುಭಾಶಯಗಳು ಸಂಜ್​ (ನನ್ನ ತಮ್ಮ). ನಾವು ಎಂದಿಗೂ ದೊಡ್ಡವರಾಗದಿರಲಿ. ಇನ್ನೂ ಅನೇಕ ಕಡೆಳಲ್ಲಿ ಸುತ್ತಾಟ ಮಾಡಬೇಕಿದೆ ಮತ್ತು ಹೊಟ್ಟೆ ಹುಣ್ಣಾಗುವಂತೆ ನಗಬೇಕಿದೆ’ ಎಂದು ರಮ್ಯಾ ಅವರು ಕ್ಯಾಪ್ಶನ್ ನೀಡಿದ್ದಾರೆ.

3 / 5
ಈ ಪೋಸ್ಟ್​​ಗೆ ಸಂಜಯ್ ಉತ್ತರಿಸಿದ್ದು,‘ಧನ್ಯವಾದಗಳು ಅಕ್ಕ’ ಎಂದಿದ್ದಾರೆ. ರಮ್ಯಾ ಹಾಗೂ ಸಂಜಯ್ ಸಾಕಷ್ಟು ಕಡೆಗಳಲ್ಲಿ ಒಟ್ಟಾಗಿ ಸುತ್ತಾಟ ಮಾಡಿದ್ದು ಇದೆ. ಆಗಾಗ ರಮ್ಯಾ ಅವರ ಸುತ್ತಾಟದ ಫೋಟೋದಲ್ಲಿ ಸಂಜಯ್ ಕಾಣಿಸುತ್ತಾರೆ.

4 / 5
ರಮ್ಯಾ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಡಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ನಂತರ ಅವರು, ‘ಉತ್ತರಕಾಂಡ’ ಸಿನಿಮಾ ಒಪ್ಪಿಕೊಂಡು ಅದರಿಂದಲೂ ಹೊರ ನಡೆದರು.

5 / 5
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ

ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ

‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್

Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು

ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ

ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್

ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ

ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ

ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ದೇವಸ್ಥಾನದ ಬಗ್ಗೆ ಹೇಳಿದ ಶೈನ್