Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ಗುಲಾಬಿಗೆ ಮುತ್ತಿಟ್ಟ ರಮ್ಯಾ ದಿವ್ಯ ಸ್ಪಂದನಾ; ಜೊತೆಗೊಂದು ಚಂದದ ಕವನ

Ramya Divya Spandana: ರಮ್ಯಾ ಅವರು ಗುಲಾಬಿ ಹೂವುಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಆ ಫೋಟೋದೊಂದಿಗೆ ಅವರು ಹಂಚಿಕೊಂಡ ಕವನದಲ್ಲಿ ದೇವರು ಮತ್ತು ಜೀವನದ ಬಗ್ಗೆ ಹೇಳಲಾಗಿದೆ.

ಮದನ್​ ಕುಮಾರ್​
|

Updated on: Jun 25, 2023 | 8:21 AM

ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ. ಈಗ ಅವರು ಒಂದಷ್ಟು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 7
ಗುಲಾಬಿ ಹೂವುಗಳ ಜೊತೆಗೆ ರಮ್ಯಾ ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ನೂರಾರು ಮಂದಿ ಇದಕ್ಕೆ ಕಮೆಂಟ್​ ಮಾಡುವ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

2 / 7
ಈ ಫೋಟೋದ ಜೊತೆಯಲ್ಲಿ ರಮ್ಯಾ ಅವರು ಒಂದು ಚಂದದ ಕವನ ಹಂಚಿಕೊಂಡಿದ್ದಾರೆ. ಈ ಕವನದಲ್ಲಿ ದೇವರು ಮತ್ತು ಜೀವನದ ಬಗ್ಗೆ ಹೇಳಲಾಗಿದೆ. ಇಡೀ ನಮ್ಮ ಬದುಕು ದೇವರ ಕೈಯಲ್ಲಿದೆ ಎಂಬ ಸಾರಾಂಶ ಈ ಕವನದಲ್ಲಿದೆ.

3 / 7
ರಮ್ಯಾ ಅವರು ಈಗ ರಾಜಕೀಯದಿಂದ ಕೊಂಚ ದೂರ ಉಳಿದುಕೊಂಡಿದ್ದಾರೆ. ಅವರ ಸಂಪೂರ್ಣ ಗಮನ ಈಗ ಚಿತ್ರರಂಗದ ಮೇಲಿದೆ. ನಟಿಯಾಗಿ, ನಿರ್ಮಾಪಕಿಯಾಗಿ ರಮ್ಯಾ ಅವರು ಬಣ್ಣದ ಲೋಕದಲ್ಲಿ ಬ್ಯುಸಿ ಆಗಿದ್ದಾರೆ.

4 / 7
ಡಾಲಿ ಧನಂಜಯ್​​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ರಮ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ. ಅಲ್ಲದೇ, ರಮ್ಯಾ ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೂಡಿಬರುತ್ತಿದೆ.

5 / 7
ರಾಜಕೀಯದ ಕಾರಣದಿಂದ ರಮ್ಯಾ ಅವರು ಒಂದಷ್ಟು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಆದರೆ ಈಗ ಅವರು ಮತ್ತೆ ಬಣ್ಣದ ಲೋಕಕ್ಕೆ ಮರಳಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

6 / 7
ನಿರ್ಮಾಪಕಿಯಾಗಿಯೂ ಸಕ್ರಿಯವಾಗಿರುವ ರಮ್ಯಾ ಅವರು ಹೊಸಬರಿಗೆ ಅವಕಾಶ ನೀಡುತ್ತಿದ್ದಾರೆ. ‘ವೀಕೆಂಡ್​ ವಿತ್​ ರಮೇಶ್​’ ಸೀಸನ್​ 5ರ ಮೊದಲ ಅತಿಥಿಯಾಗಿ ರಮ್ಯಾ ಆಗಮಿಸಿದ್ದರು.

7 / 7
Follow us