AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ‘ನನ್ನ ಮುಖದಲ್ಲಿ ಮತ್ತೆ ನಗು ಮೂಡಿಸಿದ ವ್ಯಕ್ತಿ’: ರಾಹುಲ್​ ಗಾಂಧಿ ಜನ್ಮದಿನಕ್ಕೆ ವಿಶೇಷ ಮಾತು ಹಂಚಿಕೊಂಡ ರಮ್ಯಾ

Ramya Divya Spandana: ನಟಿ ರಮ್ಯಾ ಅವರು ರಾಹುಲ್​ ಗಾಂಧಿ ಜೊತೆಗೆ ಇರುವ ಫೋಟೋ ಹಂಚಿಕೊಂಡಿದ್ದಾರೆ. ಇದರೊಂದಿಗೆ ಅವರು ನೀಡಿದ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ.

ಮದನ್​ ಕುಮಾರ್​
|

Updated on:Jun 19, 2023 | 10:27 PM

Share
ಕಾಂಗ್ರೆಸ್​ ಪಕ್ಷದ ನಾಯಕ ರಾಹುಲ್​ ಗಾಂಧಿ ಅವರಿಗೆ ಇಂದು (ಜೂನ್​ 19) ಜನ್ಮದಿನ. ಈ ಪ್ರಯುಕ್ತ ಅವರಿಗೆ ಅನೇಕರು ವಿಶ್​ ಮಾಡಿದ್ದಾರೆ. 53ನೇ ವಸಂತಕ್ಕೆ ಕಾಲಿಟ್ಟಿರುವ ರಾಹುಲ್​ ಗಾಂಧಿ ಅವರಿಗೆ ಅನೇಕ ಸೆಲೆಬ್ರಿಟಿಗಳು ಸಹ ಶುಭ ಕೋರಿದ್ದಾರೆ.

1 / 5
ನಟಿ ರಮ್ಯಾ ಅವರು ರಾಹುಲ್​ ಗಾಂಧಿ ಜೊತೆಗೆ ಇರುವ ಫೋಟೋ ಹಂಚಿಕೊಂಡಿದ್ದಾರೆ. ಅವರ ಬಗ್ಗೆ ವಿಶೇಷವಾದ ಮಾತುಗಳನ್ನು ರಮ್ಯಾ ಬರೆದುಕೊಂಡಿದ್ದಾರೆ. ಈ ಫೋಟೋಗಳಿಗೆ ಅವರು ನೀಡಿದ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ.

2 / 5
‘ನನ್ನ ಮುಖದಲ್ಲಿ ಮತ್ತೆ ನಗು ಮೂಡಿಸಿದ ವ್ಯಕ್ತಿ’ ಎಂದು ರಾಹುಲ್​ ಗಾಂಧಿ ಅವರನ್ನು ಬಣ್ಣಿಸಿದ್ದಾರೆ ರಮ್ಯಾ ದಿವ್ಯ ಸ್ಪಂದನಾ. ಈ ಮೊದಲು ಕಾಂಗ್ರೆಸ್​ ಪಕ್ಷದ ಐಟಿ ಸೆಲ್​ನಲ್ಲಿ ರಮ್ಯಾ ಅವರು ಕೆಲಸ ಮಾಡಿ ಗಮನ ಸೆಳೆದಿದ್ದರು.

3 / 5
‘ಕರುಣೆಯ ಕಣ್ಣುಗಳಿಂದ ಜಗತ್ತನ್ನು ನೋಡಲು ಕಲಿಸಿದವರು’ ಎಂದು ಕೂಡ ರಮ್ಯಾ ಹೇಳಿದ್ದಾರೆ. ಆ ಮೂಲಕ ಅವರ ರಾಹುಲ್​ ಗಾಂಧಿಗೆ ಹುಟ್ಟುಹಬ್ಬದ ವಿಶ್​ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

4 / 5
ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ರಮ್ಯಾ ಅವರು ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್​ ಪಕ್ಷದ ಜೊತೆ ಅವರು ಕೈ ಜೋಡಿಸಿದ್ದಾರೆ. ಈಗ ಅವರು ರಾಜಕೀಯದಿಂದ ಸ್ವಲ್ಪ ಅಂತರ ಕಾಯ್ದುಕೊಂಡು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

5 / 5

Published On - 10:26 pm, Mon, 19 June 23

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು