Rahul Gandhi: ‘ನನ್ನ ಮುಖದಲ್ಲಿ ಮತ್ತೆ ನಗು ಮೂಡಿಸಿದ ವ್ಯಕ್ತಿ’: ರಾಹುಲ್ ಗಾಂಧಿ ಜನ್ಮದಿನಕ್ಕೆ ವಿಶೇಷ ಮಾತು ಹಂಚಿಕೊಂಡ ರಮ್ಯಾ
Ramya Divya Spandana: ನಟಿ ರಮ್ಯಾ ಅವರು ರಾಹುಲ್ ಗಾಂಧಿ ಜೊತೆಗೆ ಇರುವ ಫೋಟೋ ಹಂಚಿಕೊಂಡಿದ್ದಾರೆ. ಇದರೊಂದಿಗೆ ಅವರು ನೀಡಿದ ಕ್ಯಾಪ್ಷನ್ ಗಮನ ಸೆಳೆಯುತ್ತಿದೆ.
Published On - 10:26 pm, Mon, 19 June 23