Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ವಿಜಯ ಪತಾಕೆ: ಪರಭಾಷೆ ಸೆಲೆಬ್ರಿಟಿಗಳ ಪ್ರತಿಕ್ರಿಯೆ ಏನು?​

ಯಶ್​ ಹವಾ ಏನೆಂಬುದು ಪರಭಾಷೆ ಸೆಲೆಬ್ರಿಟಿಗಳಿಗೂ ಅರ್ಥ ಆಗಿದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಗೆಲುವಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Apr 17, 2022 | 3:46 PM

ಕನ್ನಡ ಚಿತ್ರರಂಗಕ್ಕೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಹೆಮ್ಮೆ ತಂದಿದೆ. ಈ ಸಿನಿಮಾ ಬಗ್ಗೆ ಪರಭಾಷೆ ಸೆಲೆಬ್ರಿಟಿಗಳು ಮಾತನಾಡುತ್ತಿದ್ದಾರೆ. ಯಶ್​, ಪ್ರಶಾಂತ್​ ನೀಲ್ ಹಾಗೂ ಇಡೀ ತಂಡಕ್ಕೆ ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ. ನಟ ರಾಣ ದಗ್ಗುಬಾಟಿ ಅವರು ಮನಸಾರೆ ಅಭಿನಂದಿಸಿದ್ದಾರೆ.

Rana Daggubati Vishal and others congratulate Yash and Prashanth Neel for KGF Chapter 2 success

1 / 6
ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುತ್ತಿದೆ. ನಿರ್ಮಾಪಕ ವಿಜಯ್​ ಕಿರಗಂದೂರು ಅವರು ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಈ ಸಾಧನೆ ಮಾಡಿದ್ದಾರೆ. ಕಾಲಿವುಡ್​ ನಟ ಶಿವಕಾರ್ತಿಕೇಯನ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಾಧನೆಯನ್ನು ಶ್ಲಾಘಿಸಿದ್ದಾರೆ.

Rana Daggubati Vishal and others congratulate Yash and Prashanth Neel for KGF Chapter 2 success

2 / 6
‘ನನ್ನ ಸ್ನೇಹಿತ ಯಶ್​ ಬಗ್ಗೆ ನನಗೆ ಹೆಮ್ಮೆ ಆಗುತ್ತದೆ. ಕನ್ನಡ ಸಿನಿಮಾವನ್ನು ಅವರು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ’ ಎಂದು ನಟ ವಿಶಾಲ್​ ಟ್ವೀಟ್​ ಮಾಡಿದ್ದಾರೆ. ‘ಕೆಜಿಎಫ್​ 2’ ತಂಡಕ್ಕೆ ಅವರು ಅಭಿನಂದನೆ ತಿಳಿಸಿದ್ದಾರೆ.

3 / 6
ನಟಿ ಕೃತಿ ಕರಬಂಧ ಅವರು ಕೊಂಚ ಡಿಫರೆಂಟ್​ ಆಗಿ ಅಭಿನಂದನೆ ಸಲ್ಲಿಸಿದ್ದಾರೆ. ‘ಗೂಗ್ಲಿ’ ಸಿನಿಮಾದ ಕಬ್ಬಿನ ಹಾಲಿನ ದೃಶ್ಯವನ್ನು ಅವರೀಗ ಮತ್ತೆ ನೆನಪಿಸಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2 ಸಿನಿಮಾ ಗೆದಿದ್ದಕ್ಕೆ ಕಬ್ಬಿನ ಹಾಲಿನ ಟ್ರೀಟ್​ ಬೇಕು’ ಎಂದು ಅವರು ಯಶ್​ ಬಳಿ ಕೇಳಿದ್ದಾರೆ.

4 / 6
ಕನ್ನಡದ ‘ಕೆಜಿಎಫ್​ 2’ ಸಿನಿಮಾ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಆಗಿ ಬಿಡುಗಡೆ ಆಗಿದೆ. ಎಲ್ಲ ರಾಜ್ಯಗಳಲ್ಲೂ ಈ ಚಿತ್ರ ಧೂಳೆಬ್ಬಿಸುತ್ತಿದೆ. ತಮಿಳುನಾಡಿನ ಪ್ರೇಕ್ಷಕರು ಫಿದಾ ಆಗಿದ್ದಾರೆ. ಕಾಲಿವುಡ್​ ನಟ ಕಾರ್ತಿ ಅವರು ‘ಕೆಜಿಎಫ್​ 2’ ಕುರಿತು ಟ್ವೀಟ್​ ಮಾಡಿದ್ದಾರೆ.

5 / 6
ಬಹುಭಾಷಾ ನಟ ಜಗಪತಿ ಬಾಬು ಅವರು ಕೂಡ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಸಾಧನೆಯನ್ನು ಕೊಂಡಾಡಿದ್ದಾರೆ. ನಿರ್ದೇಶಕ ಪ್ರಶಾಂತ್​ ನೀಲ್​ ಮೇಲೆ ಇದ್ದ ಗೌರವ ಇನ್ನಷ್ಟು ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.

6 / 6
Follow us
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್

ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್

ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ

ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ

ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ

ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ

ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ

ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ