​‘ಬ್ರಹ್ಮಾಸ್ತ್ರ’ ಟ್ರೇಲರ್​ನಲ್ಲಿ ಗಮನ ಸೆಳೆದ ಪಾತ್ರವರ್ಗ; ಆಲಿಯಾ, ರಣಬೀರ್​ ಜತೆ ಬಚ್ಚನ್​, ನಾಗಾರ್ಜುನ ಮಿಂಚಿಂಗ್​

Brahmastra: ಬಹುತಾರಾಗಣ ಹೊಂದಿರುವ ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ರಣಬೀರ್​ ಕಪೂರ್ ಹೀರೋ ಆಗಿದ್ದಾರೆ. ಅವರಿಗೆ ಜೋಡಿಯಾಗಿ ಆಲಿಯಾ ಭಟ್ ನಟಿಸಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Jun 16, 2022 | 7:30 AM

ಬಹುನಿರೀಕ್ಷಿತ ‘ಬ್ರಹ್ಮಾಸ್ತ್ರ’ ಸಿನಿಮಾದ ಟ್ರೇಲರ್​ ಗಮನ ಸೆಳೆಯುತ್ತಿದೆ. ಸಿನಿಮಾದ ಕಥೆ ಏನು ಎಂಬುದರ ಸುಳಿವನ್ನು ಈ ಟ್ರೇಲರ್​ನಲ್ಲಿ ಬಿಟ್ಟುಕೊಡಲಾಗಿದೆ. ಈ ಚಿತ್ರದಲ್ಲಿ ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಜೋಡಿ ಆಗಿದ್ದಾರೆ. ಅಯಾನ್​ ಮುಖರ್ಜಿ ಅವರು ನಿರ್ದೇಶನ ಮಾಡಿದ್ದಾರೆ.

Ranbir Kapoor Alia Bhatt starrer Brahmastra Part One Shiva movie trailer stills

1 / 7
‘ಬ್ರಹ್ಮಾಸ್ತ್ರ’ ಸಿನಿಮಾದದಲ್ಲಿ ಒಂದು ಫ್ಯಾಂಟಸಿ ಕಥೆ ಇರಲಿದೆ. ಸೂಪರ್​ ಹೀರೋ ರೀತಿ ಇರುವ ಶಿವ ಎಂಬ ವ್ಯಕ್ತಿಯಾಗಿ ರಣಬೀರ್​ ಕಪೂರ್​ ಕಾಣಿಸಿಕೊಳ್ಳಲಿದ್ದಾರೆ. ಈ ಟ್ರೇಲರ್​ ನೋಡಿ ಅವರ ಅಭಿಮಾನಿಗಳು ಖುಷಿಪಡುತ್ತಿದ್ದಾರೆ. ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸುವಲ್ಲಿ ಟ್ರೇಲರ್​ ಯಶಸ್ವಿ ಆಗಿದೆ.

Ranbir Kapoor Alia Bhatt starrer Brahmastra Part One Shiva movie trailer stills

2 / 7
ಆಲಿಯಾ ಭಟ್​ ಅವರ ವೃತ್ತಿಜೀವನದನಲ್ಲಿ ‘ಬ್ರಹ್ಮಾಸ್ತ್ರ’ ಒಂದು ಡಿಫರೆಂಟ್​ ಸಿನಿಮಾ ಆಗಲಿದೆ. ಟ್ರೇಲರ್​ನಲ್ಲಿ ಅವರ ಪಾತ್ರ ಕೂಡ ಹೈಲೈಟ್​ ಆಗಿದೆ. ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ.

3 / 7
ರಣಬೀರ್​ ಕಪೂರ್​, ಆಲಿಯಾ ಭಟ್​ ಮಾತ್ರವಲ್ಲದೇ ಅಕ್ಕಿನೇನಿ ನಾಗಾರ್ಜುನ ಅವರು ಕೂಡ ಒಂದು ಮುಖ್ಯ ಮಾತ್ರದಲ್ಲಿ ನಟಿಸಿದ್ದಾರೆ. ಅವರ ಲುಕ್​ ಕೂಡ ಗಮನ ಸೆಳೆಯುತ್ತಿದೆ. ಆ ಮೂಲಕ ದಕ್ಷಿಣದ ಪ್ರೇಕ್ಷಕರಲ್ಲೂ ಈ ಸಿನಿಮಾ ಕೌತುಕ ಮೂಡಿಸಿದೆ.

4 / 7
ಅಮಿತಾಭ್​ ಬಚ್ಚನ್​, ಮೌನಿ ರಾಯ್​ ಸಹ ಈ ಚಿತ್ರದಲ್ಲಿ ನಟಿಸಿದ್ದಾರೆ. ಶಾರುಖ್​ ಖಾನ್​ ಅವರು ಒಂದು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವುದು ವಿಶೇಷ. ಈ ಟ್ರೇಲರ್​ನಲ್ಲಿ ಗ್ರಾಫಿಕ್ಸ್​ ದೃಶ್ಯಗಳು ಹೈಲೈಟ್​ ಆಗಿವೆ.

5 / 7
ಸೆಪ್ಟೆಂಬರ್​ 9ರಂದು ‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್​ ಆಗಲಿದೆ. ಮೂರು ಪಾರ್ಟ್​ನಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಮೊದಲ ಭಾಗಕ್ಕೆ ‘ಬ್ರಹ್ಮಾಸ್ತ್ರ ಪಾರ್ಟ್​ 1: ಶಿವ’ ಎಂದು ಶೀರ್ಷಿಕೆ ಇಡಲಾಗಿದೆ.

6 / 7
ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಬ್ರಹ್ಮಾಸ್ತ್ರ’ ಬಿಡುಗಡೆ​ ಆಗಲಿದೆ. ಕನ್ನಡ, ಹಿಂದಿ, ತೆಲುಗು, ತಮಿಳು ಮುಂತಾದ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

7 / 7
Follow us
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ