AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಪತಿ ವಿಸರ್ಜನೆಯಲ್ಲಿ ಪಾಲ್ಗೊಂಡ ರಣಬೀರ್​ ಕಪೂರ್​ ಕುಟುಂಬ; ಇಲ್ಲಿವೆ ಫೋಟೋಸ್

ಬಾಲಿವುಡ್​ ಮಂದಿ ಭಾರಿ ಸಡಗರದಿಂದ ಗಣಪತಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ನಟ ರಣಬೀರ್​ ಕಪೂರ್​ ಅವರ ಮನೆಯಲ್ಲಿ ಗಣೇಶನ ಮೂರ್ತಿ ಕೂರಿಸಿ ಸಂಭ್ರಮದಿಂದ ಹಬ್ಬ ಮಾಡಲಾಗಿತ್ತು. ಗಣಪತಿ ವಿಸರ್ಜನೆಯಲ್ಲಿ ಇಡೀ ಕುಟುಂಬದವರು ಭಾಗಿಯಾಗಿದ್ದು, ಆ ಸಂದರ್ಭದ ಫೋಟೋಗಳನ್ನು ರಣಬೀರ್​ ತಾಯಿ ನೀತೂ ಕಪೂರ್​ ಅವರು ಹಂಚಿಕೊಂಡಿದ್ದಾರೆ.

ಮದನ್​ ಕುಮಾರ್​
|

Updated on: Sep 12, 2024 | 10:36 PM

Share
ನಟ ರಣಬೀರ್​ ಕಪೂರ್​ ಅವರ ಮನೆಯಲ್ಲಿ ಗಣೇಶನನ್ನು ಕೂರಿಸಲಾಗಿತ್ತು. 5 ದಿನಗಳ ಕಾಲ ಪೂಜೆ ಮಾಡಿದ ಬಳಿಕ ವಿಸರ್ಜನೆ ಮಾಡಲಾಗಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿವೆ.

1 / 5
ಹಬ್ಬದ ಸಲುವಾಗಿ ರಣಬೀರ್​ ಕಪೂರ್​ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್​ ನೀಡಿದ್ದಾರೆ. ಸಾಂಪ್ರದಾಯಿಕ ಉಡುಗೆ ಧರಿಸಿ ಅವರು ಗಣಪತಿ ವಿಸರ್ಜನೆಯಲ್ಲಿ ಭಾಗಿ ಆಗಿದ್ದಾರೆ. ಅವರ ತಾಯಿ ನೀತೂ ಕಪೂರ್​ ಕೂಡ ಇದರಲ್ಲಿ ಪಾಲ್ಗೊಂಡಿದ್ದಾರೆ.

2 / 5
ತಮ್ಮ ಮನೆಯಲ್ಲಿ ಕೂರಿಸಿದ್ದ ಗಣೇಶನ ಮೂರ್ತಿಯ ಫೋಟೋವನ್ನು ಕೂಡ ನೀತೂ ಕಪೂರ್​ ಅವರು ಹಂಚಿಕೊಂಡಿದ್ದಾರೆ. ‘ಮುಂದಿನ ವರ್ಷ ಬೇಗ ಬಾ’ ಎಂದು ಕ್ಯಾಪ್ಷನ್ ನೀಡುವ ಮೂಲಕ ಅವರು ಗಣಪತಿಗೆ ವಂದಿಸಿದ್ದಾರೆ.

3 / 5
ತಾಯಿಯ ಜೊತೆ ಸೇರಿ ರಣಬೀರ್​ ಕಪೂರ್​ ಅವರು ಗಣೇಶನಿಗೆ ಆರತಿ ಬೆಳಗಿದ್ದಾರೆ. ಗಣಪತಿ ಮೂರ್ತಿಯನ್ನು ನೀರಿನಲ್ಲಿ ಮುಳುಗಿಸಲಾಗಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ತಮ್ಮ ಮನೆಯಲ್ಲಿ ಭಾರಿ ಸಡಗರದಿಂದ ಹಬ್ಬ ಆಚರಿಸಿದ್ದಾರೆ.

4 / 5
ರಣಬೀರ್​ ಕಪೂರ್​ ಅವರು ತುಂಬ ಬ್ಯುಸಿ ನಟ. ‘ಅನಿಮಲ್​’ ಸಿನಿಮಾದ ಸಕ್ಸಸ್​ ಬಳಿಕ ಅವರ ಬೇಡಿಕೆ ಡಬಲ್​ ಆಯಿತು. ಸಿನಿಮಾಗಳ ಬಿಡುವಿನಲ್ಲಿ ಅವರು ಫ್ಯಾಮಿಲಿ ಜೊತೆ ಹೆಚ್ಚು ಸಮಯ ಕಳೆಯುತ್ತಾರೆ. ಖುಷಿಯಿಂದ ಹಬ್ಬ ಮಾಡಿದ್ದಾರೆ.

5 / 5
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?

ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್

ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ