Yeh Jawaani Hai Deewani: ರಣಬೀರ್​-ದೀಪಿಕಾ ನಟನೆಯ ಸೂಪರ್ ಹಿಟ್ ಚಿತ್ರಕ್ಕೆ 10 ವರ್ಷ; ಪಾರ್ಟಿ ಮಾಡಿದ ಸೆಲೆಬ್ರಿಟಿಗಳು

|

Updated on: Jun 01, 2023 | 7:20 PM

Deepika Padukone: ‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

1 / 5
ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ 2013ರ ಮೇ 31ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ರಿಲೀಸ್ ಆಗಿ ಈಗ 10 ವರ್ಷ ಕಳೆದಿದೆ.

2 / 5
ಇದನ್ನು ಸಂಭ್ರಮಿಸಲು ಚಿತ್ರತಂಡ ಒಂದೆಡೆ ಸೇರಿತ್ತು. ದೀಪಿಕಾ ಪಡುಕೋಣೆ ಅವರು ರಣಬೀರ್ ಕಪೂರ್ ಅವರನ್ನು ತಬ್ಬಿ ನಿಂತಿದ್ದರು ಅನ್ನೋದು ವಿಶೇಷ.

3 / 5
ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಕಪೂರ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರನಿಗೋಸ್ಕರ ದೀಪಿಕಾ ಕತ್ತಿನ ಹಿಂಭಾಗದಲ್ಲಿ ಆರ್​ಕೆ ಎಂದು ಹಚ್ಚೆ ಕೂಡ ಹಾಕಿಸಿಕೊಂಡಿದ್ದರು. ಆದರೆ, ಇವರ ಸಂಬಂಧ 2009ರಲ್ಲಿ ಮುರಿದು ಬಿತ್ತು.

4 / 5
ಆ ಬಳಿಕವೂ ಈ ಜೋಡಿ ಒಟ್ಟಾಗಿ ಸಿನಿಮಾ ಮಾಡಿದೆ. ಆ ಪೈಕಿ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ ಕೂಡ ಒಂದು. ಈ ಚಿತ್ರ ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿದೆ.

5 / 5
‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.